ಆ.09: ರಾಣಿ ಅಬ್ಬಕ್ಕ ತುಳು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರದಲ್ಲಿತುಳುನಾಡಿನ ಮರೆಯಾಗುತ್ತಿರುವ ಸಂಸ್ಕೃತಿ-ಸಂಪ್ರದಾಯದ ವಿಚಾರ ಸಂಕಿರಣ ;
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಆ.05: ರಾಣಿ ಅಬ್ಬಕ್ಕ ತುಳು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರ, ಸಂಚಯಗಿರಿ (ಬಿ.ಸಿ.ರೋಡ್) ಹಾಗೂ ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ (ಇಎಫ್‌ಎ) ಸಹಯೋಗದಲ್ಲಿ ತುಳುನಾಡುನಲ್ಲಿ ಮರೆಯಾಗುತ್ತಿರುವ...
