November 4, 2026

Month : October 2026

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಅವರಾಲು “ತುದೇ ಬರಿ ಫ್ರೆಂಡ್ಸ್” : ಬಡ ಅನಾರೋಗ್ಯ ಪೀಡಿತರ ಚಿಕಿತ್ಸೆಯ ನೆರವಿಗಾಗಿ ಹುಲಿವೇಷ ನವರಾತ್ರಿ ಹಬ್ಬದ ಪ್ರಯುಕ್ತ ದ್ವಿತೀಯ ವರ್ಷದ ಸೇವೆ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಪಡುಬಿದ್ರಿ : “ತುದೇ ಬರಿ ಫ್ರೆಂಡ್ಸ್” ಅವರಾಲು ಮಟ್ಟು ಇವರ ಆಶ್ರಯದಲ್ಲಿ ಬಡ ಅನಾರೋಗ್ಯ ಪೀಡಿತರ ಚಿಕಿತ್ಸೆಯ ನೆರವಿಗಾಗಿ ನವರಾತ್ರಿ ಹಬ್ಬದ ಪ್ರಯುಕ್ತ ದ್ವಿತೀಯ ವರ್ಷದ ಹುಲಿವೇಷ ತಂಡದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಕ್ಷೇತ್ರಪಾಲ ಗುಡಿಯ ನಿರ್ಮಾಣಕ್ಕೆ ಚಾಲನೆ ;

Voiceoftulunadu
ಮೂಲ್ಕಿ:ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಹೊಸ ಕ್ಷೇತ್ರಪಾಲ ಗುಡಿಯ ನಿರ್ಮಾಣ ಕಾರ್ಯಕ್ಕೆ ದಾನಿಗಳು ಹಾಗೂ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಯದುನಾರಾಯಣ ಶೆಟ್ಟಿಯವರಿಗೆ ಮತ್ತು ಶಿಲ್ಪಿಗಳಿಗೆ ಶ್ರೀ...
Uncategorizedಉದ್ಯೋಗ/ಶಿಕ್ಷಣಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ನೂತನ ದಾಖಲೆ ನಿರ್ಮಿಸಿದ ಸಂತ ಅಲೋಶಿಯಸ್ ಗೊನ್ಸಾಗ ಶಾಲೆಯ ಯುವರಾಜ್ ಡಿ. ಕುಂದರ್ ;

Voiceoftulunadu
ಕೃಪೆ : ಪಿಂಗಾರ ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಗೊನ್ಸಾಗ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಅಕ್ಟೋಬರ್ 5ರಿಂದ 7ರವರೆಗೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಪುಟ್ಟ ಕೈಗಳಲ್ಲಿ ಅರಳಿದ ಪೌರಾಣಿಕ ಲೋಕ! ದಸರಾ ಸಂಭ್ರಮಕ್ಕೆ ಸಜ್ಜಾದ ಮಕ್ಕಳ ಆಕರ್ಷಕ ಟ್ಯಾಬ್ಲೋಗಳು. ಮಕ್ಕಳ ಸೃಜನಶೀಲತೆ; ಪ್ರತಿಭೆಗೆ ಪೋಷಕರ ಪ್ರೋತ್ಸಾಹದ ಸಾಥ್;

Voiceoftulunadu
ವರದಿ/ ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಗಣೇಶೋತ್ಸವದ ಸಂಭ್ರಮ ಮುಗಿದು ದಸರಾ ಹಬ್ಬದ ಸಡಗರ ಮನೆಮಾಡಿದ್ದರೂ, ಮಕ್ಕಳ ಗಣಪತಿ ಟ್ಯಾಬ್ಲೋ ನಿರ್ಮಾಣದ ಉತ್ಸಾಹ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಹಬ್ಬದ ಸಂಭ್ರಮಕ್ಕೆ ತಮ್ಮದೇ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎನ್ ಎಸ್ ಎಸ್ : ಉಡುಪಿ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಕಾಪು ಬೀಚ್ ಸ್ವಚ್ಛತಾ ಅಭಿಯಾನ : ಅಭಿಯಾನಕ್ಕೆ ಸಹಕಾರ ನೀಡಿದ ಕಾಪು ಬೀಚ್ ಫ್ರೆಂಡ್ಸ್ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಕಾಪು : ಉಡುಪಿ ಸರಕಾರಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ಕಾಪು ಬೀಚ್ ಫ್ರೆಂಡ್ಸ್, ಕಾಪು ಪುರಸಭೆಯ ಸಹಕಾರದಲ್ಲಿ ಶನಿವಾರ ಕಾಪು ಬೀಚ್ ಸಮುದ್ರ ಕಿನಾರೆಯಲ್ಲಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಉಡುಪಿ ಉಚ್ಚಿಲ ದಸರಾ 2026 : ವಿದ್ಯುದ್ದೀಪಾಲಂಕಾರ ಉದ್ಘಾಟಿಸಿದ ನಾಡೋಜಾ ಡಾ. ಜಿ. ಶಂಕರ್ , ಪಡುಬಿದ್ರಿಯಿಂದ ಕಾಪು ಸಮುದ್ರ ತೀರದವರೆಗೆ ಕಣ್ಮನ ಸೆಳೆವ ದೀಪಾಲಂಕಾರ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಚ್ಚಿಲ ជជ-2026 ಉಡುಪಿ ಉತ್ಸವದ...
Uncategorizedಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಫಾರಂ-7 ಅರ್ಜಿಗಳ ದುರುಪಯೋಗ ವದಂತಿ : ಕಥೊಲಿಕ್ ಸಭಾದಿಂದ ಜಿಲ್ಲಾಧಿಕಾರಿಗೆ ಮನವಿ , ಕೆಥೋಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹಾ ನೇತೃತ್ವದಲ್ಲಿ ಮನವಿ ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಉಡುಪಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿಫಾರಂ-7 ಅರ್ಜಿಗಳ ದುರುಪಯೋಗ ತಡೆಯುವುದು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಕಥೊಲಿಕ್ ಸಭಾ ಉಡುಪಿ...
Uncategorizedಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಂಚನ್ ಅಟೋಮೊಬೈಲ್ ಸಂಸ್ಥೆಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ಕೊಡುಗೆ : ಉಡುಪಿ ಎಸ್ಪಿ ಹರಿರಾಮ್ ಶಂಕರ್ ರವರಿಗೆ ಜೀಪಿನ ಕೀಲಿ ಹಸ್ತಾಂತರಿಸಿದ ಪ್ರಸಾದ್ ರಾಜ್;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಉಡುಪಿ: ಕಾಂಚನ್ ಅಟೋಮೊಬೈಲ್ ಸಂಸ್ಥೆಯ ಮಾಲಕರಾದ ಪ್ರಸಾದ್ ರಾಜ್ ಕಾಂಚನ್ ಇವರು ತಮ್ಮ ಸಂಸ್ಥೆಯ ಸಿಎಸ್ ಆರ್ ಯೋಜನೆಯಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪನ್ನು ಉಡುಪಿ ಜಿಲ್ಲಾ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಅ. 16 ರಂದು ಟೀಂ ಮಾರುತಿ ತಂಡದಿಂದ ಪಿಲಿ ಪೆಜ್ಜೆ : 5.0 ಊದು ಪೂಜೆ, ಹುಲಿವೇಷ ಆಧಾರ ಕಳೆದುಕೊಂಡವರ ಬದುಕಿಗೆ ಆಸರೆಯಾಗುವ ಒಂದು ಸಣ್ಣ ಹೆಜ್ಜೆ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಾಪು: ಅಕ್ಟೋಬರ್ 16 ರಂದು ಮೂಳೂರಿನ ६३९० ಮಾರುತಿ ತಂಡದಿಂದ ಪಿಲಿ ಪೆಜ್ಜೆ 5.0 ಊದು ಪೂಜೆ ಮತ್ತು ಹುಲಿವೇಷ ನಡೆಯಲಿದೆ ಎಂದು ತಂಡದ ಧೀರೇಶ್ ಡಿ ಪಿಯವರು...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಕುಂತಳ ನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ :5ನೇ ಬೃಹತ್ ಉದ್ಯೋಗ ಮೇಳಎಂ.ಆರ್.ಜಿ. ಗ್ರೂಪ್, ನಿಟ್ಟೆಯ ಎನ್‌ಎಂಎಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಉಡುಪಿ : ಉದ್ಯೋಗದ ಮೂಲಕ ಬದುಕನ್ನು ಭದ್ರಗೊಳಿಸುವ ಯುವಜನರ ಕನಸು ನನಸಾಗುವಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಆಯೋಜಿಸಿದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್...