ಉಡುಪಿ ಜಿ. ಶಂಕರ್ ಮಹಿಳಾ ಕಾಲೇಜು: ತುಳು ಚಿತ್ರ ‘ಟಾಸ್’ ಚಿತ್ರದ ಪ್ರಚಾರಕ್ಕೆ ನಟ ಅರ್ಜುನ್ ಕಾಪಿಕಾಡ್ ಭೇಟಿ: ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಭಾ ದಿನಾಚರಣೆ ಕಾಲೇಜಿನ ವಾರ್ಷಿಕ ಸಂಚಿಕೆ ‘ಕಲಶ’ಬಿಡುಗಡೆ ;
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ, ಪ್ರತಿಭಾ ದಿನಾಚರಣೆ ಹಾಗೂ ಕಾಲೇಜಿನ ವಾರ್ಷಿಕ...
