ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದ ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷ್;
ವರದಿ/ ಚಿತ್ರ: ಈ ಮೀಡಿಯಾ ಅದಮಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ ಸಿ ಟ್ರಸ್ಟ್ ಕಾಪು ತಾಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪಡುಬಿದ್ರಿ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ...
