ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ 50ಮಂದಿಯ ಅಧ್ಯಯನ ತಂಡ ಭೇಟಿ : ಬೆಂಗಳೂರು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಸಹಕಾರ ಸಂಘಗಳ ಅಧಿಕಾರಿಗಳ ಭೇಟಿ ;
ವರದಿ /ಚಿತ್ರ: ಈ ಮೀಡಿಯಾ ಪಡುಬಿದ್ರಿ: ಬೆಂಗಳೂರು, ಹಾಸನಸಹಕಾರ ಹಾಗೂ ವಿಜಯನಗರ ಜಿಲ್ಲೆಗಳ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಬೆಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ನ ಸಿಬ್ಬಂದಿ ಒಳಗೊಂಡ 50...
