ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವ : ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ;
ಧರ್ಮಸ್ಥಳ : ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಗೆ ಅನುಗುಣವಾಗಿ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎಂಬ ಚತುರ್ವಿಧ ದಾನ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ನಿಸ್ವಾರ್ಥ ಮನೋಭಾವದಿಂದ ಸಾತ್ವಿಕ ತ್ಯಾಗದೊಂದಿಗೆ ಬದ್ಧತೆಯಿಂದ ಕರ್ತವ್ಯ...
