July 6, 2026
ಸಿನಿಮಾಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರಿನಲ್ಲಿ ಭಾರತ್ ಗ್ಯಾಸ್ ವಿತರಕರಾದ ಕಾಮಧೇನು ಗ್ಯಾಸ್ ಏಜೆನ್ಸೀಸ್ ಅವರ ವತಿಯಿಂದ ನಗರದ ವಲಸೆ ಕಾರ್ಮಿಕರು, ವ್ಯಾಪಾರಿಗಳು,ಮತ್ತು ವಿಧ್ಯಾರ್ಥಿಗಳಿಗೆ 5 ಕೆಜಿ ಎಫ್ ಟಿ ಎಲ್ ಶಿಬಿರ ಆಯೋಜನೆ

ಮಂಗಳೂರು ಎಲ್‌ಪಿಜಿ ಪ್ರದೇಶದ ಭಾರತ್ ಪೆಟ್ರೋಲಿಯಂ ಸಂಸ್ಥೆಯ ಭಾರತ್‌ಗ್ಯಾಸ್ ವಿತರಕರಾದ ಕಾಮಧೇನು ಗ್ಯಾಸ್ ಏಜೆನ್ಸಿ ಅವರ ಮೂಲಕ ಕದ್ರಿ ಮಾರ್ಕೆಟ್, ಮಲ್ಲಿಕಟ್ಟೆ, ಮಂಗಳೂರು ನಗರದಲ್ಲಿ ವಲಸೆ ಕಾರ್ಮಿಕರು, ವ್ಯಾಪಾರಿಗಳು ಮತ್ತು ವಿದ್ಯಾರ್ಥಿಗಳಿಗಾಗಿ 5 ಕೆಜಿ ಎಫ್ ಟಿ ಎಲ್ ಶಿಬಿರವನ್ನು ಆಯೋಜಿಸಲಾಯಿತು.

Voiceoftulunadu

ಈ ಹೊಸ ಯೋಜನೆಗೆ ಹಲವರು ಸ್ಥಳಕ್ಕೆ ಆಗಮಿಸಿ ಆಸಕ್ತಿ ತೋರಿದರು. ಪ್ರದೇಶ ವ್ಯವಸ್ಥಾಪಕರಾದ ಶ್ರೀ ಸಂದೀಪ್ ಕುಮಾರ್ ರೈನಾ, ಹಿರಿಯ ಮಾರಾಟ ಅಧಿಕಾರಿಯಾದ ಶ್ರೀ ಅನಂತ ರಾವ್ ಮತ್ತು ವಿತರಕರಾದ ಶ್ರೀ ದಿನೇಶ್ ಶೆಟ್ಟಿ ಅವರು 5 ಕೆಜಿ ಎಫ್ ಟಿ ಎಲ್ ಯೋಜನೆಯ ಲಾಭಗಳನ್ನು ಹಾಗೂ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಭಾರತ ಸರ್ಕಾರ ಕೈಗೊಂಡಿರುವ ಪ್ರಯತ್ನಗಳನ್ನು ವಿವರಿಸಿದರು.ಸ್ಥಳದಲ್ಲೇ ವಿವಿಧ ವಿಚಾರಣೆಗಳನ್ನೂ ನೋಂದಾಯಿಸಲಾಯಿತು.

Related posts

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್‌: ಸೈಬರ್ ಪೊಲೀಸರಿಗೆ ದೂರು ‘ಜಲಗಾರ ಯೂನಿವರ್ಸಿಟಿ‘ ಹೆಸರಿನ ನಕಲಿ ಖಾತೆಯಿಂದ ಮೆಸೇಜ್

voiceoftulunadu

ಧರ್ಮಸ್ಥಳದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ:ಕುಮಾರಿ ಚಿನ್ಮಯಿ ಬೆಂಗಳೂರಿಗೆ ‘ಯೋಗರತ್ನ’ ಪ್ರಶಸ್ತಿ ಪ್ರದಾನ;

Voiceoftulunadu

ಗಾಯಕರಿಗೆ ವೇದಿಕೆ ನಿರ್ಮಿಸೋಣ ; ಭುವನಾಭಿರಾಮ ಉಡುಪ :

voiceoftulunadu

3 comments

Penci Design August 21, 2017 at 1:56 pm

Neque porro quisquam est, qui dolorem ipsum quia dolor sit amet, consectetur, adipisci velit, sed quia non numquam eius modi tempora incidunt ut labore.

Reply
Penci Design August 21, 2017 at 1:57 pm

Quis autem vel eum iure reprehenderit qui in ea voluptate velit esse quam nihil.

Reply
Penci Design August 21, 2017 at 1:57 pm

Et harum quidem rerum facilis est et expedita distinctio. Nam libero tempore, cum soluta nobis est eligendi optio cumque nihil impedit quo minus id quod maxime placeat facere.

Reply

Leave a Comment