September 5, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

ಮುಂಬಯಿ, ಮೇ.29: ಎನ್‌ಎಸ್‌ಯುಐ (ಭಾರತ ರಾಷ್ಟ್ರೀಯ ವಿದ್ಯಾಥಿ ಸಂಘ) ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿ ಈಥನ್ ರಫಾಯೆಲ್ ತೌರೊ ಅವರನ್ನು ನೇಮಕ ಮಾಡಲಾಗಿದೆ.ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿ ಈಥನ್ ತೌರೊ ಅವರನ್ನು ನೇಮಕಾತಿಯನ್ನು ತಿಳಿಸಿದ್ದಾರೆ

.ಗಲ್ಫ್ ರಾಷ್ಟ್ರ, ವಿದೇಶ, ಕರ್ನಾಟಕದ ಕರಾವಳಿಯಲ್ಲಿ ಜನಪ್ರಸಿದ್ಧ ಮಾಧ್ಯಮಮಿತ್ರ ದಾಯ್ಜಿ ಪ್ರವೀಣ್ ನಾಮಾಂಕಿತ ಪ್ರವೀಣ್ ತಾವ್ರೊ ಮತ್ತು ಹೆಸರಾಂತ ಕಾರ್ಯಕ್ರಮ ನಿರೂಪಕಿ ರೆನಿಟಾ ಪಿ.ತಾವ್ರೋ ದಂಪತಿಯ ಏಕೈಕ ಸುಪುತ್ರ, ಬಹುಮುಖಿ ಪ್ರತಿಭೆಯ ಈಥನ್ ಅವರ ಸಮರ್ಪಣೆ, ಯುವ ನಾಯಕತ್ವ ಮತ್ತು ಬದ್ಧತೆಯು ಸಂಘಟನೆಯನ್ನು ಬಲಪಡಿಸಲು ಮತ್ತು ವಿದ್ಯಾಥಿ ಸಮುದಾಯದ ಅಭ್ಯುದಯಕ್ಕೆ ಸೇವೆ ಸಲ್ಲಿಸಲು ವರದಾನವಾಗಲಿದೆ ಎಂಬುದಾಗಿ ಸಂಘಟನೆಯ ಧುರೀಣರು ವಿಶ್ವಾಸ ವ್ಯಕ್ತಪಡಿಸಿದೆ.

Related posts

ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಆಯ್ಕೆ

Voiceoftulunadu

ಮಣಿಪಾಲ: ಮರಕ್ಕೆ ಬುಲೆಟ್ ಡಿಕ್ಕಿ ಹೊಡೆದು ಯುವಕ ಮೃತ್ಯು; ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಘಟನೆ ;

Voiceoftulunadu

ಕರ್ನಾಟಕ ಪ್ರೆಸ್ ಕ್ಲಬ್ : ನಗರ, ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ, ಅಧಿಕೃತ ಆದೇಶ ವಿತರಣೆ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ಶಿಫಾರಸಿನ ಮೇರೆಗೆ ನೇಮಕ ಪ್ರಕ್ರಿಯೆ ;

Voiceoftulunadu

Leave a Comment