July 7, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶ

ಸರ್ಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಚಿತ್ರೀಕರಣಕ್ಕೆ ನಿಷೇಧ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಆವರಣಗಳಲ್ಲಿ ಇನ್ನು ಮುಂದೆ ಚಲನಚಿತ್ರ, ಜಾಹೀರಾತು,ಕಿರುಚಲನಚಿತ್ರ, ಧಾರಾವಾಹಿ ಸೇರಿದಂತೆ ಎಲ್ಲಾ ರೀತಿಯ ಶೂಟಿಂಗ್ ಗಳನ್ನು ನಿಷೇಧಿಸುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತವಾಗಿ ಸುತ್ತೋಲೆಯನ್ನು ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಈ ಅಧಿಕೃತ ಆದೇಶವು ಬಂದಿದ್ದು, ಶಾಲಾ ಶೈಕ್ಷಣಿಕ ಅವಧಿಯಲ್ಲಿ ಚಿತ್ರೀಕರಣ ಮಾಡುವುದರಿಂದ ಮಕ್ಕಳ ಪಾಠ – ಪ್ರವಚನ, ಶೈಕ್ಷಣಿಕ ಅಭಿವೃದ್ಧಿಗೆ ಅಡಚಣೆಯಾಗುತ್ತದೆ.ಅಷ್ಟೇ ಅಲ್ಲದೆ, ವಿಧ್ಯಾರ್ಥಿಗಳಿಗೆ ಮಾನಸಿಕವಾಗಿ ಒತ್ತಡವನ್ನು ಉಂಟುಮಾಡಿ, ಆವರ ವಿಧ್ಯಾಭ್ಯಾಸದ ಮೇಲೆ ಅಡ್ಡ ಪರಿಣಾಮವನ್ನು ಉಂಟುಮಾಡಬಹುದೆಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ಮೂಲ್ಕಿಯಲ್ಲಿ ಕೋಸ್ಟಲ್ ಫಿಲಂ ಅವಾಡ್ಸ್೯ 2026 ಗೆ ಚಾಲನೆ ; ತುಳು ಸಿನಿಮಾ ಬೆಳವಣಿಗೆಗೆ ಕೋಸ್ಟಲ್ ಅವಾಡ್೯ ಪ್ರೇರಣೆ:

voiceoftulunadu

ಅಮೆರಿಕ -ಇರಾನ್ ಶಾಂತಿ ಒಪ್ಪಂದ: 14 ಅಂಶಗಳ ಜ್ಞಾಪಕ ಪತ್ರಕ್ಕೆ ಉಭಯ ದೇಶಗಳ ಸಹಿ, ಮಹತ್ವದ ಅಂಶಗಳಿವು;

voiceoftulunadu

ಕಂಬಳಕ್ಕೆ ವಿಶೇಷ ಸ್ಥಾನಮಾನ: ಸಿಎಂ ಡಿಕೆಶಿ ವಾರ್ಷಿಕ 5 ಕೋಟಿ ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಭರವಸೆ ;

Voiceoftulunadu

Leave a Comment