28.5 C
ಮಂಗಳೂರು
September 4, 2026
ಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶ

ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ – ದೀದಿ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಕೀಲೆ ರಿಂಕಿ ಸೇನ್ ಚಟರ್ಜಿ ನೀಡಿದ ದೂರಿನ ಆಧಾರದ ಮೇಲೆ ಸಿಲಿಗುರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂನ್ 2ರಂದು ಕೋಲ್ಕತ್ತಾದ ರಾಣಿ ರಶ್ಮೋನಿ ರಸ್ತೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

Related posts

ಎಸ್‌ಐಆರ್‌ ಕುರಿತು ಗೊಂದಲ ಬೇಡ, ಜಾಗೃತಿ ಇರಲಿ: ವಕೀಲ ಇರ್ಷಾದ್‌ ಕಿನ್ನಿಗೋಳಿ;

Voiceoftulunadu

ಜನರ ಜೇಬಿಗೆ ಮತ್ತೊಂದು ಹೊರೆ: KSRTC ಬಸ್ ದರ ಏರಿಕೆ ಬಹುತೇಕ ಫಿಕ್ಸ್;

Voiceoftulunadu

ಜೆಸಿಐ ಉಡುಪಿ ಸಿಟಿ : ಒಂದು ದಿನ 111 ತರಬೇತಿಗಳ ಹಬ್ಬ: ಉಡುಪಿಯ ಸೈಂಟ್ ಮೇರಿಸ್‌ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮ;

Voiceoftulunadu

Leave a Comment