28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್:

ಮಂಗಳೂರು: ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್.ಮಂಗಳೂರು. ಇಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಯವಂತ ನಾಯಕ್ ಅಧಿಕಾರ ಸ್ವೀಕರಿಸಿರುತ್ತಾರೆ.

ಮೂರು ದಶಕಗಳ ಬೋಧನಾ ಅನುಭವ ಹೊಂದಿರುವ ಅವರು ಲೇಖಕರಾಗಿಯೂ ಗುರುತಿಸಿಕೊಂಡಿದ್ದಾರೆ.

Related posts

ತುಂಬೆ :ಆಶೀರ್ವಾದ್ ಸೇವಾ ಸಂಘ ಅಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ;

Voiceoftulunadu

ಕರಾವಳಿಯ ಜಾನಪದ ವೈಭವ: ಕಂಬಳದ ದಿನಾಂಕಗಳು ಪ್ರಕಟ! ಇದೇ ಮೊದಲ ಬಾರಿಗೆ ‘ಮೈಸೂರು ದಸರಾ ಕಂಬಳ’ದೊಂದಿಗೆ ಅದ್ಧೂರಿ ಆರಂಭ! ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ: 2026-27ರ ಅಧಿಕೃತ ಕಂಬಳ ವೇಳಾಪಟ್ಟಿ ಬಿಡುಗಡೆ ;

Voiceoftulunadu

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ:ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ;

Voiceoftulunadu

Leave a Comment