28.5 C
ಮಂಗಳೂರು
September 4, 2026
ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ತಮಿಳುನಾಡು ರಾ.ಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಭೇಟಿ ಮಾಡಿದ ಮಂಜುನಾಥ ಭಂಡಾರಿ, ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ;

ವರದಿ / ಚಿತ್ರ:ಇ ಮೀಡಿಯಾ

ಬೆಂಗಳೂರು: ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿಯವರು ತಮಿಳುನಾಡಿನ ರಾಜ್ಯಸಭಾ ಸದಸ್ಯರಾದ ಪ್ರವೀಣ್ ಚಕ್ರವರ್ತಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಪ್ರವೀಣ್ ಚಕ್ರವರ್ತಿ ಅವರು ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಜಯಭೇರಿ ಬಾರಿಸುವಲ್ಲಿ ಹಾಗೂ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಭಂಡಾರಿಯವರು ಪ್ರವೀಣ್ ಚಕ್ರವರ್ತಿಯವರ ಜೊತೆ ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

Related posts

ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ ರೈಲುಯಾನ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿ ವಿಸ್ತಾರ;

Voiceoftulunadu

ಬಂಟ್ವಾಳ :ಆ.30ರಂದು ನಾರಾಯಣಗುರು ವೃತ್ತ ಲೋಕಾರ್ಪಣೆ. ಗುರು ಪೂಜೋತ್ಸವ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ‘ದೇಯಿ ಬೈದೆತಿ’ಚಲನಚಿತ್ರ ಪ್ರದರ್ಶನ;

Voiceoftulunadu

ಪುತ್ತೂರು ವಲಯ ಸಂಚಾಲಕರಾಗಿ ಮನೋಹರ ರೈ, ಮನವಳಿಕೆ ಗುತ್ತು, ನೇಮಕ ;

Voiceoftulunadu

Leave a Comment