27 C
ಮಂಗಳೂರು
July 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಹಾವಂಜೆ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯ ಹರಕೆ ಕೋಲ ಸೇವೆ : ಸಾವಿರಾರು ಭಕ್ತರ ಸಮ್ಮುಖದಲ್ಲಿ ದೈವಾರಾಧನೆಯ ಸಂಭ್ರಮ;

ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ *ಶ್ರೀ ಕೊರಗಜ್ಜ ದೈವಸ್ಥಾನ*ದಲ್ಲಿ ಹರಕೆಯ ಕೋಲ ಸೇವೆ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿ ಕೃಪೆಗೆ ಪಾತ್ರರಾದರು.

ವಿಶೇಷ ಸನ್ಮಾನ ಕಾರ್ಯಕ್ರಮ : ಈ ಸಂದರ್ಭದಲ್ಲಿ ದೈವರಾಧನಾ ಕ್ಷೇತ್ರ, ಸಮಾಜ ಸೇವೆ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಮೆಚ್ಚಿ, *ಅಖಿಲ ಭಾರತ ದೈವರಾಧಕರ ಒಕ್ಕೂಟ (ರಿ) ಕೇಂದ್ರೀಯ ಉಡುಪಿ ಸಂಸ್ಥಾಪಕ ಅಧ್ಯಕ್ಷ, ನಮ್ಮ ಉಡುಪಿ ಟಿವಿ ವಿನೋದ್ ಶೆಟ್ಟಿ ಅವರನ್ನು ಕ್ಷೇತ್ರದ ವತಿಯಿಂದ ಶಾಲು, ಹಾರ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಗಣ್ಯರ ಉಪಸ್ಥಿತಿ : ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮುಖ್ಯಸ್ಥ ಭರತ್ ಪೂಜಾರಿ, ಕುಟುಂಬಸ್ಥರು, *ಅಖಿಲ ಭಾರತ ದೈವರಾಧಕರ ಒಕ್ಕೂಟ ಉಡುಪಿ ಜಿಲ್ಲೆ ಸಂಘಟನಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಅಂಚಾರು* ಹಾಗೂ ಪ್ರಮುಖ ಅತಿಥಿಗಳು ಉಪಸ್ಥಿತರಿದ್ದರು.

Related posts

ಜೈನಕಾಶಿ ಮೂಡಬಿದಿರೆ ಇದರ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಯೋಗ ಪ್ರಾತ್ಯಕ್ಷಿಕೆಯೋಗಾಸನಗೈದ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ  ;

Voiceoftulunadu

ಬೆಂಗಳೂರು ಅಲೆಯನ್ಸ್ ವಿಶ್ವವಿದ್ಯಾಲಯದಲ್ಲಿ ತುಳು ಯಕ್ಷಗಾನ ಕಾರ್ಯಾಗಾರ ಮತ್ತು ಪ್ರದರ್ಶನ;ಸಂಶೋಧನಾ ಪ್ರಬಂಧ ಮಂಡನೆಗೆ ಅವಕಾಶ:

voiceoftulunadu

ಖಾಕಿ ಕಳಚಿದರೂ ಅಳಿಯದ ಜನಪರ ಕಾಳಜಿ: ‘ಟೈಗರ್’ ರವಿ ಅವರ ನಿವೃತ್ತಿ ಪಯಣಕ್ಕೆ ಒಂದು ಭಾವಾಭಿವಾದನ:

voiceoftulunadu

Leave a Comment