28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ ತಾಲೂಕು ಸಿದ್ಧಕಟ್ಟೆಯ ಸೈಂಟ್ ಪ್ಯಾಟ್ರಿಕ್ ಶಾಲೆಯ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂದೀಪ್ ಶೆಟ್ಟಿ ಪೋಡುಂಬ ಆಯ್ಕೆ;

ಬಂಟ್ವಾಳ: ಬಂಟ್ವಾಳದ ಸಿದ್ದಕಟ್ಟೆ ಸೈಂಟ್ ಪ್ಯಾಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಸಂದೀಪ್ ಪೋಡುಂಬ ಅವರು ಆಯ್ಕೆಯಾಗಿದ್ದಾರೆ.

ಪ್ರಸ್ತುತ ಜಿಲ್ಲಾ ಕಂಬಳ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಂದೀಪ್ ಶೆಟ್ಟಿಯವರು ಸಿದ್ದಕಟ್ಟೆ ವಲಯದ ಬಂಟರ ಸಂಘದ ಅಧ್ಯಕ್ಷರಾಗಿದ್ದು, ಸಿದ್ದಕಟ್ಟೆ ಕೊಡಂಗೆ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, ಹಲವು ಸಾಮಾಜಿಕ ಹಾಗೂ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶತಮಾನೋತ್ಸವ ಆಚರಣಾ ಸಮಿತಿಯ ಕಾರ್ಯದರ್ಶಿಯಾಗಿ ರತೀಶ್ ಶೆಟ್ಟಿ ಕೊನೆರಬೆಟ್ಟು ಹಾಗೂ ಕೋಶಾಧಿಕಾರಿಯಾಗಿ ಶಾಲಾ ಮುಖ್ಯ ಶಿಕ್ಷಕಿ ರೀಟ ಅವರನ್ನು ಆಯ್ಕೆ ಮಾಡಿದ್ದಾರೆ. ಈ ಸಂಧರ್ಭದಲ್ಲಿ ವಿವಿಧ ಉಪಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ಮೈಸೂರು ಕಂಬಳ ಆಯೋಜನೆಗೆ ಮುನ್ನ ಸರ್ಕಾರ ಎಲ್ಲಾ ದೃಷ್ಟಿಕೋನಗಳಿಂದ ಯೋಚಿಸಬೇಕು: ಸುನಿಲ್ ಕುಮಾರ್;

Voiceoftulunadu

ಮಂಗಳೂರು ವಿಮಾನ ನಿಲ್ದಾಣದಲ್ಲಿ “ಉಬರ್” ಸೇವೆ ಆರಂಭ:ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ;

Voiceoftulunadu

ಬಂಟವಾಳ ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವಕ್ಕೆ ಚಾಲನೆ:

voiceoftulunadu

Leave a Comment