28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ :ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ ಸುಧೀ‌ರ್ ಕುಮಾರ್ ;

ವರದಿ /ಚಿತ್ರ :ಈ ಮೀಡಿಯಾ

ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು.

ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ರೋಟೆರಿಯನ್ ವೈ ಸುಧೀರ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯರವರು

ವಿದ್ಯಾರ್ಥಿಗಳಿಗೆ ಗಿಡವನ್ನು ನೀಡುವುದರ ಮೂಲಕ ಹಾಗೂ ಪರಿಸರವನ್ನು ಉಳಿಸಿ ಬೆಳೆಸಬೇಕು ಎಂದು ಮನವಿ ಮಾಡಿದರು. ಪಡುಬಿದ್ರಿ ರೋಟರಿ ಕ್ಲಬ್ ಕಾರ್ಯದರ್ಶಿ ಕಾರ್ತಿಕ್ ಕರ್ಕೇರ, ನಟರಾಜ್ ಹಾಗೂ ರೋಟರಿ ಸದಸ್ಯರು, ಉಭಯ ಸಂಸ್ಥೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಡುಪಿ ಪೊಲೀಸರಿಂದ ರೌಡಿ ಶೀಟರ್ಗಳಾದ ಮನೋಜ್ ಕೋಡಿಕೆರೆ ಹಾಗೂ ಚೇತು ಪಡಿಲ್ ಸೆರೆ;

voiceoftulunadu

ಸಾಹಿತಿ ಪುಷ್ಪ ಪ್ರಸಾದ್‌ ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ: ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Voiceoftulunadu

ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿಗೆ ಹಿರಿಯ ಪತ್ರಕರ್ತ,ಶಿಕ್ಷಕ ಜಯಾನಂದ ಪೆರಾಜೆ ಆಯ್ಕೆ ;

Voiceoftulunadu

Leave a Comment