28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸುಗ್ಗಿ ಸೌಹಾರ್ದ ಸಹಕಾರಿ ಕಂಕನಾಡಿ ಇದರ 13ನೇ ವಾರ್ಷಿಕ ಮಹಾಸಭೆ: ಎಪೌಂರಿಯಂ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಿಟಿ ಚರ್ಚ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ;

ಮಂಗಳೂರು : ಸುಗ್ಗಿ ಸೌಹಾರ್ದ ಸಹಕಾರಿ ಕಂಕನಾಡಿ ಇದರ 13ನೇ ವಾರ್ಷಿಕ ಮಹಾಸಭೆ ಎಪೌಂರಿಯಂ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಿಟಿ ಚರ್ಚ್ ಸಭಾಂಗಣದಲ್ಲಿ ನಡೆಯಿತು.. ಕಾರ್ಯಕ್ರಮ ವನ್ನು ಸುಗ್ಗಿ ಸಹಕಾರಿ ಅಧ್ಯಕ್ಷರು ಲಯನ್ ಅನಿಲ್ ದಾಸ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಹಕಾರಿ ಯ ಮುಖ್ಯ ಕಾರ್ಯನಿರ್ವಾಹಕರು.ಶಿವಪ್ರಕಾಶ್ ರವರು ವಾರ್ಷಿಕ ವರದಿಯನ್ನು ವಾಚಿಸಿದರು.. ಉಪಾಧ್ಯಕ್ಷರಾದ ಕಿರಣ್ ಅಟ್ಲುರ್ ಹಾಗೂ ನಿರ್ದೇಶಕರುಗಳಾದ ಶ್ರೀ ದೇವರಾಜ್. ಶ್ರೀಮತಿ ಆಶಾಲತಾ. ಶ್ರೀ ಪ್ರಸಾದ್ ತೊಮಸ್. ಮಹೇಶ್ ಪಾಣೇರ್. ರಾಜೇಶ್ ಪಾಣೇರ್. ಧೀರಜ್. ರಮೇಶ್ ಪುತ್ತೂರು. ಜಯರಾಜ್ ಪ್ರಕಾಶ್.. ಸುನಿಲ್ ಕುಮಾರ್. ಚೈತ್ರ ಉಪಸ್ಥಿತರಿದ್ದರು.

ಕುಮಾರಿ ಶ್ರದ್ಧಾ. ರಕ್ಷಿತಾ ಪ್ರಾರ್ಥನೆಗೈದರು.. ಪ್ರಸಾದ್ ತೊಮಸ್ ವಂದನಾರ್ಪಣೆ ಗೈದರು.

Related posts

ಸೈಂಟ್ ಮಿಲಾಗ್ರಿಸ್ ಕೋ ಆ. – ಸೊಸೈಟಿ ವತಿಯಿಂದ ಸ್ಪಂದನ ದಿವ್ಯಾಂಗರ ಕೇಂದ್ರಕ್ಕೆ ಸಹಾಯ ಹಸ್ತ ಸಮಾಜ ಸೇವೆಯು ಹಣಕಾಸು ಸಂಸ್ಥೆಗಳಿಗೆ ಮಾದರಿ: ವಂ. ಫಾ. ಡೆನ್ನಿಸ್ ಡೇಸಾ;

Voiceoftulunadu

ಬಂಟಕಲ್ ತಾಂತ್ರಿಕ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಉದ್ಯೋಗ, ಕೌಶಲ್ಯ ವೃದ್ಧಿಗಾಗಿ ಉಪಾನ್ಯಾಸ ನೀಡಿದ ಪ್ರಾಧ್ಯಾಪಕಿ ಡಾ. ನೇಹಾ ಲಖೋಟಿಯ;

Voiceoftulunadu

ಉಚ್ಚಿಲ ದೇಗುಲಕ್ಕೆ ಕಾಂಗ್ರಿ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಕುಟುಂಬ ಸಹಿತ ಭೇಟಿ ಮಹಾಲಕ್ಷ್ಮೀ ದೇಗುಲದ ವತಿಯಿಂದ ಸತ್ಯಪಾಲ್ ಸಿಂಗ್ ಪತ್ನಿ ಡಾ. ಅಲ್ಕಾಸಿಂಗ್ ರವರಿಗೆ ಅಭಿನಂದನೆ

Voiceoftulunadu

Leave a Comment