28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕುಂತಳ ನಗರ ಬಂಟರ ಸಂಘದ ಆಟಿಡೊಂಜಿ : ದಿನ.ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಹಾಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮ ;

ವರದಿ /ಚಿತ್ರ : ಈ ಮೀಡಿಯಾ

ಕಟಪಾಡಿ, ಅ. 5: ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಹಾಲ್‌ನಲ್ಲಿ ಅಧ್ಯಕ್ಷರಾದ ಡಾ| ಎಚ್.ಬಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆ. 9ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ.

ಹಿರಿಯ ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿ, ಕಟೀಲು ತುಳು ವರ್ಲ್ಡ್ ಫೌಂಡೇಶನ್ ನಿರ್ದೇಶಕ ಡಾ| ರಾಜೇಶ್ ಕೃಷ್ಣ ಆಳ್ವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು ಎಂದು ಕಾರ್ಯದರ್ಶಿ ವಿಜಿತ್ ಶೆಟ್ಟಿ, ಖಜಾಂಚಿ ರಂಜನಿ ಹೆಗ್ಡೆ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಆಡಳಿತ ಮಂಡಳಿ;

Voiceoftulunadu

ಬೆಂಗಳೂರಿನ ಗುಬ್ಬಿವಾಣಿ ಟ್ರಸ್ಟ್ “ಅವಳ ಹೆಜ್ಜೆ” ಕಿರುಚಿತ್ರೋತ್ಸವ- 2026″ರ ಮಹಿಳಾ ನಿರ್ದೇಶಿತ ಕನ್ನಡ ಕಿರುಚಿತ್ರಗಳ ಮರು ಪ್ರದರ್ಶನ;

Voiceoftulunadu

ಕೊಳಲಗಿರಿ ಯುವ ವಿಚಾರ ವೇದಿಕೆ ಆಟಿಡೊಂಜಿ ದಿನಆಟಿ ತಿಂಗಳಿನಲ್ಲಿ ತಯಾರಿಸುತ್ತಿದ್ದ 28 ವಿವಿಧ ಬಗೆಯ ಖಾದ್ಯಗಳ ಸವಿರುಚಿ;

Voiceoftulunadu

Leave a Comment