28.5 C
ಮಂಗಳೂರು
September 4, 2026
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ : ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಮಾಜಿ ಉಪಾಧ್ಯಕ್ಷೆ ಎರ್ಮಾಳು ಶೀಲಾ ಕೆ. ಶೆಟ್ಟಿ.”ಆಟಿಡೊಂಜಿ ದಿನ” ;

ವರದಿ /ಚಿತ್ರ: ಈ ಮೀಡಿಯಾ

ಪಡುಬಿದ್ರಿ : ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ಎರ್ಮಾಳು ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷೆ, ಉಡುಪಿ ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಎರ್ಮಾಳು ಶೀಲಾ ಕೆ. ಅವರು ಚೆನ್ನೆಮಣೆ ಆಟದ ಮೂಲಕ ಉದ್ಘಾಟಿಸಿದರು.

ಆಯುರ್ವೇದ ವೈದ್ಯರಾದ ಡಾ. ಅನ್ಲಾ ಕೆ. ಶೆಟ್ಟಿ ಅವರು ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದ್ದು, ಆಟಿಡೊಂಜಿ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಕಾಪು ಸ್ತ್ರೀ ಶಕ್ತಿ ಸಂಘದ ಹಾಗೂ ಬ್ಯಾಂಕ್ ನಕಾರ್ಯನಿರ್ವಹಣಾಧಿಕಾರಿ ಸಾವಿತ್ರಿ ಗಣೇಶ್ ಅವರು ಆರೋಗ್ಯದಾಯಕ ಆಟಿಯ ತಿನಿಸುಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ಅಧ್ಯಕ್ಷರಾದ ರೇಖಾ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಶಕುಂತಳಾ ಕೋಟ್ಯಾನ್ ಪರಿಚಯಿಸಿದರು. ಕೋಶಾಧಿಕಾರಿ ವಿಮಲಾ ಕೆ. ಸಾಲ್ಯಾನ್ ವಂದಿಸಿದರು.

Related posts

ಲೈಂಗಿಕ ಆರೋಗ್ಯ: ತಿಳುವಳಿಕೆ, ಜಾಗೃತಿ ಮತ್ತು ಜವಾಬ್ದಾರಿ;

Voiceoftulunadu

ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆಯ ಸಾಧ್ಯತೆ:

Voiceoftulunadu

ಹೆಬ್ರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ :ಕಾಂಗ್ರೆಸ್‌ ಕಾಂಗ್ರೆಸ್‌ ಮುಖಂಡರಿಂದ ಅಹವಾಲು ಸ್ವೀಕರಿಸಿದ ಸಚಿವರು;

Voiceoftulunadu

Leave a Comment