28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಟಿ ಅಮಾವಾಸ್ಯೆ: ನರಹರಿ ದೇವಸ್ಥಾನಕ್ಕೆ ಮಾಜಿ ಸಚಿವರಾದ ರಮನಾಥ ರೈ ಭೇಟಿ ;

ಬಂಟ್ವಾಳ: ಆಟಿ ಅಮಾವಾಸ್ಯೆಯ ಅಂಗವಾಗಿ ಮಾಜಿ ಸಚಿವರಾದ ರಮನಾಥ ರೈ ಅವರು ನರಹರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ದರ್ಶನದ ಬಳಿಕ ಅವರು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪುರೋಹಿತರು, “ನೀವು ಸಚಿವರಾಗಿದ್ದ ಸಂದರ್ಭದಲ್ಲಿ ನಮ್ಮ ದೇವಸ್ಥಾನಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದೀರಿ. ಇದೀಗ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ನಿಮ್ಮ ಸಹಕಾರ ಹಾಗೂ ಬೆಂಬಲ ನಮಗೆ ಅಗತ್ಯವಿದೆ,” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಟ್ರಸ್ಟಿ ಡಾ. ಪ್ರಶಾಂತ್ ಮಾರ್ಲ ಸೇರಿದಂತೆ ಇತರ ಟ್ರಸ್ಟಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ ಅಭಿನಂದನಾ ಪತ್ರ ಸ್ವೀಕರಿಸಿದ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ;

Voiceoftulunadu

ಗ್ಲಾಸ್ಗೋ ; 2026ರ ಕಾಮನ್‌ವೆಲ್ತ್ ಗೇಮ್ಸ್-ಪ್ರಿಯಾಂಜಲಿ ರಾವ್ ಪರ್ಫಾರ್‌ಮನ್ಸ್;

Voiceoftulunadu

ಬಜ್ಪೆ ಕಿನ್ನಿಪದವಿನಲ್ಲಿ ಆಪಾಯದಂಚಿನಲ್ಲಿ ಮನೆಗಳು, ಭೇಟಿ ನೀಡಿ ಪರಿಶೀಲನೆ ನಡೆಸಿದ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಸದಸ್ಯರು : ತುರ್ತು ಕ್ರಮಕ್ಕೆ ಆಗ್ರಹ;

Voiceoftulunadu

Leave a Comment