September 5, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು : ಸಾಯಿ ಕ್ಯಾಟರರ್ಸ್‌ ಮಾಲಕ ಸಂತೋಷ್ ಶೆಟ್ಟಿ ಗುರ್ಮೆ ನಿಧನ:32 ವರ್ಷದಿಂದ ಕಾಪು ಹೊಸ ಶ್ರೀ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ, ಸೇವೆ ಸಲ್ಲಿಸಿದ್ದರು;

ವರದಿ/ಚಿತ್ರ: ಈ ಮೀಡಿಯಾ

ಕಾಪು : ಸುಮಾರು 32 ವರ್ಷದಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ಸಾಯಿ ಕೇಟರರ್ಸ್ ಮಾಲಕರಾಗಿ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ ಸಂತೋಷ್ ಶೆಟ್ಟಿ ಗುರ್ಮೆ (59) ಇಂದು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಮೃತರು ಒಬ್ಬ ಪುತ್ರ, ಪತ್ನಿ, ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಂಧುಗಳನ್ನು ಅಗಲಿದ್ದಾರೆ.

Related posts

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ : ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲು;

Voiceoftulunadu

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ : ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ;

Voiceoftulunadu

ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ: ವಿನಯ ಕುಮಾ‌ರ್ ಕಬ್ಬಾಡಿ ಅವರಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎಂಬ ವಿಷಯದ ಕುರಿತು ಮಾಹಿತಿ ;

Voiceoftulunadu

Leave a Comment