September 4, 2026
Uncategorizedಆರೋಗ್ಯಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 ಶಿರ್ವ ಸಂಘದ ಆಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ;

ವರದಿ/ ಚಿತ್ರ :ಈ ಮೀಡಿಯಾ

ಶಿರ್ವ : ಸಹಕಾರಿ ವ್ಯವಸಾಯನಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026ರ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘವು ಅಪೋಲೋ ಮೆಡಿಕಲ್ ಸಹಯೋಗದೊಂದಿಗೆ ಸ್ಥಳೀಯ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ.

ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.

ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಸಂಚಾಲಕ ಮತ್ತು ಸಂಘದ ನಿರ್ದೇಶಕರಾದ ಉಮೇಶ್ ಆಚಾರ್ಯ, ನಿರ್ದೇಶಕರಾದ ಗಣೇಶ ನಾಯ್ಕ, ಅಪೋಲೋ ಮೆಡಿಕಲ್ ತಂಡದ ಕುಮಾರಿ ಶಿಲ್ಪಾ ಉಪಸ್ಥಿತರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಸ್ವಾಗತಿಸಿ ವಂದಿಸಿದರು.

Related posts

ಪುತ್ತೂರು ಕಲಿಮಾರ್ ನಿವಾಸಿ ಖ್ಯಾತ ಜಿಮ್ ಟ್ರೈನರ್ ಸಚಿನ್ ರೈ ಹಠಾತ್ ಸಾವು;

Voiceoftulunadu

ಬದಿಯಡ್ಕದ ‘ಕನ್ನಡ ಭವನ’ ಲೋಕಾರ್ಪಣೆ: ಕೇರಳ ಸಿಎಂಗೂ ಆಹ್ವಾನ, ಗಡಿನಾಡು ಕನ್ನಡಿಗರ ಬೇಡಿಕೆಗಳ ಮನವಿ ಸಲ್ಲಿಕೆ :

Voiceoftulunadu

ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ

voiceoftulunadu

Leave a Comment