September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಗೋವಿನತೋಟ :ಇಂದಿನಿಂದ ಶ್ರೀ ರಾಧಾಸುರಭಿ ಗೋ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಪ್ತಾಹ-2026 ;

ಬಂಟ್ವಾಳ : ಶ್ರೀ ರಾಧಾಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.)ಇದರ ಅಶ್ರಯದಲ್ಲಿ ಅ.29ರಿಂದ ಸೆ.04 ವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಪ್ತಾಹ-2026 ಕಾರ್ಯಕ್ರಮವು ಹರಿನಾಮ ಸಂಕೀರ್ತನೆ, ಶ್ರೀಮದ್ಭಾಗವತ ಪ್ರವಚನ, ಗೋಪೂಜೆಯೊಂದಿಗೆ ಪ್ರದ್ಧಾ ಭಕ್ತಿಯಿಂದ ಶ್ರೀ ರಾಧಾಸುರಭಿ ಗೋ ಮಂದಿರ ಬ್ರಹ್ಮಗಿರಿ, ಗೋವಿನತೋಟ, ಪುದು ಇಲ್ಲಿ ಸಂಪನ್ನಗೊಳ್ಳಲಿರುವುದು ಎಂದು ಭಕ್ತಿ ಭೂಷಣ್ ಪ್ರಭುಜೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪತ್ರಕರ್ತ-ರಂಗನಟ ನರೇಂದ್ರ ಕೆರೆಕಾಡು ಅವರಿಗೆ ಮಾತೃ ವಿಯೋಗ;

Voiceoftulunadu

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಾತಂತ್ರೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ;

Voiceoftulunadu

ಮುಂಬೈನಲ್ಲಿ ಮಂಗಳೂರಿನ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೇಶದ ಅತ್ಯುತ್ತಮ ಲೈಟಿಂಗ್ ತಂತ್ರಜ್ಞಾನ ನವೀನತಾ ಪ್ರಶಸ್ತಿ:

Voiceoftulunadu

Leave a Comment