November 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮುತ್ತು ಹವಳಗಳಿಂದ ಮೂಡಿಬಂದ ಮುದ್ದು ಗಣೇಶ : ಗಣೇಶನ ಕಲಾಕೃತಿಯನ್ನು ಅನಾವರಣಗೊಳಿಸಿದ ಕಲಾಪೋಷಕ ದಾಮೋದರ;

ವರದಿ /ಚಿತ್ರ: ಈ ಮೀಡಿಯಾ

ಮಣಿಪಾಲ: ಗ್ರಾಸ್‌ ಲ್ಯಾಂಡ್ಸ್‌ ಇವರ ಸಹಯೋಗದಲ್ಲಿ ಮಣಿಪಾಲದ ಹೃದಯ ಭಾಗದಲ್ಲಿರುವ ಮಧುವನದಲ್ಲಿ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ರಚಿಸಿದ ಗಣೇಶನ ಕಲಾಕೃತಿಯನ್ನು ಕಲಾಪೋಷಕ ದಾಮೋದರ ಅವರು ಅನಾವರಣಗೊಳಿಸಿದರು.

ಗಣೇಶ ಹಬ್ಬದ ಸಂದರ್ಭದಲ್ಲಿ ಈ ಗಣೇಶನ ಕಲಾಕೃತಿಯ ಸಾವಿರಾರು ಜನರನ್ನು ತನ್ನತ್ತ ಸೆಳೆಯುತ್ತಿದೆ. ಈ ಕಲಾಕೃತಿಯನ್ನು ರಚಿಸಲು ಕಲಾವಿದರು ಸುಮಾರು ನಾಲ್ಕರಿಂದ ಐದು ಕೆಜಿ ಹವಳ, ಮುತ್ತಿನ ಮಣಿಗಳನ್ನು ಬಳಸಿದ್ದಾರೆ.

ಕಲಾಕೃತಿಯು ಸುಮಾರು ಐದು ಅಡಿ ಎತ್ತರವಿದೆ. ಕಲಾವಿದ ರವಿ ಹೀರಬೆಟ್ಟ ಅವರು ಈ ಕಲಾಕೃತಿಯನ್ನು ರಚಿಸಲು ಸಹಯೋಗ ನೀಡಿದ್ದಾರೆ. ಚೌತಿಯ ಸಂದರ್ಭದಲ್ಲಿ ಈ ಕಲಾಕೃತಿಯು ಮೂರು ದಿನಗಳ ಕಾಲ ಪ್ರದರ್ಶನದಲ್ಲಿರುತ್ತದೆ.

Related posts

ಮೇ 24 ರಂದು ಮಂಗಳೂರಿನ ಪ್ರೆಸ್ ಕ್ಲಬ್ ದಿನಾಚರಣೆ ಸಂಭ್ರಮ:

voiceoftulunadu

ಮಂಗಳೂರು-ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದದ ಆವರಣದಲ್ಲಿ‘ಡಾ| ಶ್ರೀಕಾಂತ್ ಲತಾ ಏಕನಾಥ್ ಶಿಂಧೆ ಆಡಿಟೋರಿಯಂ’ ನಿರ್ಮಾಣ ; ದೇಣಿಗೆಗೆ ಮನವಿ ;

Voiceoftulunadu

ಜೆಸಿಐ ಉಡುಪಿ ಸಿಟಿ : ಒಂದು ದಿನ 111 ತರಬೇತಿಗಳ ಹಬ್ಬ: ಉಡುಪಿಯ ಸೈಂಟ್ ಮೇರಿಸ್‌ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮ;

Voiceoftulunadu

Leave a Comment