November 3, 2026
Uncategorizedಕ್ರೈಮ್ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸ

ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ;

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಆ ಬಳಿಕ ಸುಪ್ರೀಂ ಕೋರ್ಟ್‌ಗೆ ವಿಶೇಷ ಮನವಿ ಸಲ್ಲಿಸಿದ್ದರು.

ತಿಂಗಳ ಹಿಂದೆ ಪ್ರಕರಣದವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಂಜಯ್‌ಕುಮಾರ್ ಪೀಠ ತೀರ್ಪು ಕಾಯ್ದಿರಿಸಿತ್ತು.ಇದೀಗ ಮರು ತನಿಖೆಗೆ ಆದೇಶಿಸಿದ್ದು, ಹೊಸ ಎಸ್‌ಐಟಿ ರಚಿಸಿ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಇನ್ನು ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ಸುಪ್ರೀಂ ಕೋರ್ಟ್ ಹೇಳಿದೆ.

Related posts

ಮಾಜಿ ಸಚಿವ ರಮಾನಾಥ ರೈ ಚಲಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ. ಚಾಲಕನಿಗೆ ಗಂಭೀರ ಗಾಯ, ರಮಾನಾಥ ರೈ ಸೇರಿ ಇತರರಿಗೆ ಗಾಯ ;

Voiceoftulunadu

ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ವೇರ್ ಟ್ರಸ್ಟ್, ಮಹಿಳಾ ವಿಭಾಗದ ಆಶ್ರಯದಲ್ಲಿ “ಆಟಿದ ಗೌಜಿ”ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ;

Voiceoftulunadu

ಮಂಗಳೂರು ವಲಯ ತುಳುವ ಮಹಾಸಭೆಯ ನೂತನ ಅಧ್ಯಕ್ಷರಾಗಿ ಉದ್ಯಮಿ ಕಿಶೋರ್ ಡಿ ಶೆಟ್ಟಿ ಅಧಿಕೃತವಾಗಿ ನೇಮಕ;

Voiceoftulunadu

Leave a Comment