November 3, 2026
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

9/11 ಹಾಗೂ ಕಟ್ಟಡ ಪರವಾನಿಗೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ: ಬೇಬಿ ಕುಂದರ್;

ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ: 25 ಸೆಂಟ್ಸ್‌ವರೆಗಿನ (1,000 ಚದರ ಮೀಟರ್) ಜಮೀನಿನ ವಿನ್ಯಾಸ ಅನುಮೋದನೆ, 9/11 ಹಾಗೂ ಕಟ್ಟಡ ಲೈಸೆನ್ಸ್‌ ಅನುಮೋದನೆಗೆ ಗ್ರಾಮ ಪಂಚಾಯತ್‌ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷೆ ಬೇಬಿ ಕುಂದರ್ ಸ್ವಾಗತಿಸಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೇಬಿ ಕುಂದರ್ ತಿಳಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲೇ ಅಗತ್ಯ ಅನುಮೋದನೆಗಳನ್ನು ಪಡೆಯಲು ಅವಕಾಶ ಕಲ್ಪಿಸುವುದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

Related posts

ಮೂಲ್ಕಿಯಲ್ಲಿ ಕೋಸ್ಟಲ್ ಫಿಲಂ ಅವಾಡ್ಸ್೯ 2026 ಗೆ ಚಾಲನೆ ; ತುಳು ಸಿನಿಮಾ ಬೆಳವಣಿಗೆಗೆ ಕೋಸ್ಟಲ್ ಅವಾಡ್೯ ಪ್ರೇರಣೆ:

voiceoftulunadu

ಪ್ರಜ್ವಲ್ ರೇವಣ್ಣ ಜೈಲಲ್ಲಿ ಫೋನ್ನಲ್ಲಿ ಮಾತಾಡೋ ವಿಡಿಯೋ ವೈರಲ್ಭದ್ರತಾ ಲೋಪದ ಬಗ್ಗೆ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾ‌ರ್ ಅಸಮಧಾನ ;

Voiceoftulunadu

ಸೌದಿಯಲ್ಲಿ ಹೃದಯಾಘಾತದಿಂದ ಪಡುಬಿದ್ರಿಯ ಉದ್ಯಮಿ ನಿಧನ:ಪಡುಬಿದ್ರಿ ದೀನ್ ಸ್ಟ್ರೀಟ್ ನಿವಾಸಿ ರಿಯಾಝ್ ಮೃತ ಯುವಕ;

Voiceoftulunadu

Leave a Comment