November 3, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಜಿ. ಶಂಕ‌ರ್ ಮಹಿಳಾ ಕಾಲೇಜು: ತುಳು ಚಿತ್ರ ‘ಟಾಸ್’ ಚಿತ್ರದ ಪ್ರಚಾರಕ್ಕೆ ನಟ ಅರ್ಜುನ್ ಕಾಪಿಕಾಡ್ ಭೇಟಿ: ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಭಾ ದಿನಾಚರಣೆ ಕಾಲೇಜಿನ ವಾರ್ಷಿಕ ಸಂಚಿಕೆ ‘ಕಲಶ’ಬಿಡುಗಡೆ ;

ವರದಿ/ ಚಿತ್ರ: ಈ ಮೀಡಿಯಾ

ಉಡುಪಿ: ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ, ಪ್ರತಿಭಾ ದಿನಾಚರಣೆ ಹಾಗೂ ಕಾಲೇಜಿನ ವಾರ್ಷಿಕ ಸಂಚಿಕೆ ‘ಕಲಶ’ಬಿಡುಗಡೆ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ತುಳು ಚಿತ್ರ ‘ಟಾಸ್‌’ನ ಪ್ರಚಾರಕ್ಕಾಗಿ ತುಳುಚಿತ್ರನಟ ಅರ್ಜುನ್ ಕಾಪಿಕಾಡ್ ಭೇಟಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಾಜೇಂದ್ರ ಕೆ., ಪ್ರೊ. ಕೃಷ್ಣ ಭಟ್, ಸಾಂಸ್ಕೃತಿಕ ಸಂಘದ ಸಂಚಾಲಕಿ ಆಶಾ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Related posts

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರಿಗೆ ಪತ್ನಿ ವಿಯೋಗ ;

Voiceoftulunadu

ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ : ಕಿಶೋರ್ ಪೂಜಾರಿ ಸೇರಿ ಇಬ್ಬರು ಆರೋಪಿಗಳ ಬಂಧನ, ಎರ್ಮಾಳು ಕಿಶೋರ್ ಪೂಜಾರಿ ಮತ್ತು ಕುತ್ಯಾರು ನಿವಾಸಿ ಸದಾನಂದ ದೇವಾಡಿಗ ಬಂಧಿತರು: ಕನ್ನಡಕಿಶೋ‌ರ್ ಪೂಜಾರಿಸದಾನಂದ ದೇವಾಡಿಗ ;

Voiceoftulunadu

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ ಉಡುಪಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ ;

Voiceoftulunadu

Leave a Comment