November 3, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ : ಕಲಾವಿದವರನ್ನು ಗೌರವಿಸಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ;

ವರದಿ /ಚಿತ್ರ : ಈ ಮೀಡಿಯಾ

ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ ವಿಜೃಂಭಣೆಯಿಂದ ಜರಗಿತು.ನವರಾತ್ರಿಯ ಪರ್ವಕಾಲದಲ್ಲಿ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿದ್ವಾನ್ ವೇದಮೂರ್ತಿ ಶ್ರೀಪತಿ ಉಪಾಧ್ಯಾಯ ಕುಂಭಾಶಿ ಹಾಗೂ ವಿದ್ವಾನ್ ಗಣಪತಿ ಭಟ್ ಯಲ್ಲಾಪುರ ಇವರ ಸಾರಥ್ಯದಲ್ಲಿ ಗಾನ ವ್ಯಾಖ್ಯಾನ ವಿಶಿಷ್ಟ ಕಾರ್ಯಕ್ರಮ ಜನ ಮನಸೂರೆಗೊಂಡಿತು.

ಹಿಮ್ಮೇಳದಲ್ಲಿ ವಾದಿರಾಜ ವಾರಂಬಳ್ಳಿ ಸುಧನ್ವ ಉಪಾಧ್ಯಾಯ ಸಹಕರಿಸಿದರು.ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಕಲಾವಿದರನ್ನು ಶಾಲು ಹೊದಿಸಿ ಶ್ರೀ ದುರ್ಗಾ ಆದಿಶಕ್ತಿ ದೇವಿಯ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

ಪ್ರಜ್ಞಾ ಶಾಲಾ ಪ್ರಾಂಶುಪಾಲೆ ಶ್ರೀಮತಿ ಉಷಾ ರಮಾನಂದ್, ಅರ್ಚಕ ಅನಿಷಾಚಾರ್ಯ, ಶ್ರೀಮತಿ ಚಂದ್ರಕಲಾ ಶರ್ಮ ಹಾಗೂ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ಉಪಸ್ಥಿತರಿದ್ದರು.

Related posts

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ : ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ;

Voiceoftulunadu

ಕರ್ನಾಟಕ ಪ್ರವಾಸಿ ತಾಣಗಳಿಗೆ ಆಕಾಶ ಮಾರ್ಗದ ಸಂಪರ್ಕ :13 ಕೇಂದ್ರಗಳಲ್ಲಿ ಬೃಹತ್ ‘ಕೇಬಲ್ ಕಾರ್’ ವ್ಯವಸ್ಥೆಗೆ ಸರ್ಕಾರ ಗ್ರೀನ್ ಸಿಗ್ನಲ್! ;

Voiceoftulunadu

ಉಡುಪಿ : ಜೇನು ಕಂಠದ ಗಾಯಕಿಗೆ ‘ಜಾನಕಿ ನಮನ’ : ಉಡುಪಿ- ಕುಂಜಿಬೆಟ್ಟಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ;

Voiceoftulunadu

Leave a Comment