November 4, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಳೂರು : ಚಲಿಸುತ್ತಿದ್ದ ಬಸ್ಸಿನ ಚಾಲಕ ಅಸ್ವಸ್ಥ, ರಾ.ಹೆ. ಬಳಿ ಮರಕ್ಕೆ ಢಿಕ್ಕಿ ಹೊಡೆದು ನಿಂತ ಬಸ್ಸು: ವಿಜಯ ಲಕ್ಷ್ಮೀ ಬಸ್ಸಿನ ಚಾಲಕ ಅಸ್ವಸ್ಥತೆಯ ನಡುವೆಯೂ ಪ್ರಯಾಣಿಕರ ರಕ್ಷಣೆ ;

ವರದಿ/ ಚಿತ್ರ: ಈ ಮೀಡಿಯಾ

ಮೂಳೂರು : ಚಲಿಸುತ್ತಿದ್ದ ಬಸ್ಸಿನ ಚಾಲಕ ತೀವ್ರ ಅಸ್ವಸ್ಥಗೊಂಡು ಬಸ್ಸನ್ನು ಪಕ್ಕಕ್ಕೆ ತಿರುಗಿಸಿ ಮರಕ್ಕೆ ಡಿಕ್ಕಿ ಹೊಡೆದು ನಿಲ್ಲಿಸಿ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ ಘಟನೆ ಗುರುವಾರ ಸಂಜೆ ಘಟಿಸಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ಚಾಲಕ ತೆರಳುತ್ತಿದ್ದ ವೇಗದೂತ ವಿಜಯಲಕ್ಷ್ಮೀ ಬಸ್ಸಿನ ಚಾಲಕ ಮೂಳೂರು ಸೊಸೈಟಿ ಸಮೀಪ ಬರುತ್ತಿದ್ದಂತೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದು, ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಳ್ಳುವಂತಿತ್ತು.

ಅಸ್ವಸ್ಥಗೊಂಡರೂ, ಬಸ್ಸನ್ನು ಎಡಕ್ಕೆ ತಿರುಗಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾನೆ.ಚಾಲಕನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅವಘಡವೊಂದು ತಪ್ಪಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Related posts

ಅ.9 ರಂದು ಕುಂತಳನಗರ ಸ್ಕಿಲ್ ಡೆವಲಪ್ರೈಂಟ್ ಸೆಂಟರ್ನಲ್ಲಿ ಬೃಹತ್ ಉದ್ಯೋಗ ಮೇಳ : ಎಂಆರ್ಜಿ ಗ್ರೂಪ್ ಪ್ರಾಯೋಜಕತ್ವದ 5ನೇ ಉದ್ಯೋಗ ಮೇಳ ;

Voiceoftulunadu

ಇಂದು ಬಿಡುಗಡೆಯಾಗುತ್ತಿದ್ದಾಳೆ “ಈ ಶತಮಾನದ ಮಾದರಿ ಹೆಣ್ಣು” : ಬಿ ಆರ್ ಫಿಲ್ಮ್ ಐಕಾನ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿರುವ ಕಿರುಚಲನಚಿತ್ರ ;

Voiceoftulunadu

ಬೆಂಗಳೂರಿನಲ್ಲಿ ಉಡುಪಿಯ ವಿನೋದ್ ಶೆಟ್ಟಿ ಅವರಿಗೆ “ಭಾರತ ಸೇವಾ ರತ್ನ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ ;

Voiceoftulunadu

Leave a Comment