November 3, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆಬಿತ್ತಿಪತ್ರ ಬಿಡುಗಡೆಗೊಳಿಸಿದ ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ;

ವರದಿ /ಚಿತ್ರ : ಈ ಮೀಡಿಯಾ

ಕೊಡವೂರು:ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ಬಿತ್ತಿಪತ್ರವನ್ನು ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್‌ ಜಿಕೊಡವೂರು, ಪವಿತ್ರಪಾಣಿ ಜನಾರ್ದನ್ ಕೊಡವೂರು, ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ರಾಜ ಎ ಸೇರಿಗಾ‌ರ್, ವಾದಿರಾಜ ಸಾಲ್ಯಾನ್, ಪ್ರಮುಖರಾದ ಗಣೇಶ್‌, ವಿಜಯ ಎಂ. ಬಂಗೇರ, ಉಮೇಶ್ ರಾವ್, ಪೂರ್ಣಿಮಾ ಜನಾರ್ದನ್, ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಮಡಿಯಾಲದಲ್ಲಿ ಶೀಘ್ರ ಎಐ ಅಧ್ಯಯನ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ ;

Voiceoftulunadu

ಶಿಕ್ಷಣ ಕ್ಷೇತ್ರಕ್ಕೆ ಶಿಕ್ಷಕರ ಕೊಡುಗೆ ಅನನ್ಯ: ಸಿಎ ಗೋಪಾಲಕೃಷ್ಣ ಭಟ್ ‘ಅತ್ಯುತ್ತಮ ಅಡ್ಮಿನಿಸ್ಟೇಷನ್‌ ಪ್ರಶಸ್ತಿ’ ಸ್ವೀಕರಿಸಿದ ಭಟ್ ;

Voiceoftulunadu

ದೊಡ್ಡಣಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ : ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ;

Voiceoftulunadu

Leave a Comment