November 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹಾವಂಜೆಯಲ್ಲಿ ಅಖಿಲ ಭಾರತ ದೈವರಾಧಕರ ಒಕ್ಕೂಟದ ಘಟಕ ಉದ್ಘಾಟನೆ ;

ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ

ಹಾವಂಜೆ : ಅಖಿಲ ಭಾರತ ದೈವರಾಧಕರ ಒಕ್ಕೂಟ (ರಿ) ಕೇಂದ್ರೀಯ ಸಮಿತಿ, ಉಡುಪಿ ಜಿಲ್ಲೆ ಇದರ ಹಾವಂಜೆ ಘಟಕದ ಉದ್ಘಾಟನಾ ಸಮಾರಂಭವು ದಿನಾಂಕ 21-10-2026 ರಂದು ಹಾವಂಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ವಿನೋದ್ ಶೆಟ್ಟಿ ಅವರು ವಹಿಸಿದ್ದರು.ಈ ಸಂದರ್ಭದಲ್ಲಿ ಹಾವಂಜೆ ಘಟಕದ ವತಿಯಿಂದ ಹಿರಿಯ ದೈವ ನರ್ತಕರಾದ ಶ್ರೀ ಬೀರು ಪಾಣ್ಣರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ದಿನೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿ *ನೀಲೇಶ್ ಪೂಜಾರಿ, ಹಾವಂಜೆ ಘಟಕದ ಅಧ್ಯಕ್ಷರಾದ ಭರತ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸೌಮ್ಯ ದೇವಾಡಿಗ, ಉಪಾಧ್ಯಕ್ಷರಾದ ಸುಕೇಶ್ ಪಾಣ್ಣರ, ಸಂಘಟನಾ ಕಾರ್ಯದರ್ಶಿ ಕಿಶನ್ ಪೂಜಾರಿ, ಅಭಿಷೇಕ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಕ್ಯಾಲಿಫೋರ್ನಿಯಾದ ತುಳುವ ಮಹಾಸಭೆಯ ಅಧ್ಯಕ್ಷೆಯಾಗಿ ಅನಿತಾ ನಾಯಕ್ ನೇಮಕ ;

Voiceoftulunadu

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ವಿಗ್ರಹ ರಚನಾ ಕಾರ್ಯಕ್ಕೆ ಮುಹೂರ್ತ: ಕುಬೇರಾ ತಂಡಕ್ಕೆ ಶಾರದಾ ಮಾತೆ, ನವ ದುರ್ಗೆಯರ ವಿಗ್ರಹ ನಿರ್ಮಾಣಕ್ಕೆ ವೀಳ್ಯ ;

Voiceoftulunadu

ತುಂಬೆ:ಅ.16, 17ರಂದು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ;

Voiceoftulunadu

Leave a Comment