November 3, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಯುವಜನೋತ್ಸವ 2026 : ವೈಕುಂಠ ಬಾಳಿಗ ಕಾಲೇಜಿನ ಆತ್ಮಿಕಾ ಶ್ರಿಯಾನ್, ಮಾರ್ಕಸ್ ಗೆ ಬಹುಮಾನಮಹಾವಿದ್ಯಾಲಯದ ಆಡಳಿತ ಮಂಡಳಿಯಿಂದ ಅಭಿನಂದನೆ;

ವರದಿ / ಚಿತ್ರ : ಈ ಮೀಡಿಯಾ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರ, ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವಜನೋತ್ಸವ 2026 ಅನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕುಮಾರಿ ಆತ್ಮಿಕಾ ಶ್ರಿಯಾನ್ ರವರು ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಾರ್ಕಸ್ ರವರು ಕವನ ರಚನಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.

ಸಂಸ್ಥೆಯ ಪ್ರಾಂಶುಪಾಲೆ ಡಾ. ಸುರೇಖಾ ಕೆ. ಹಾಗೂ ಉಪಪ್ರಾಂಶುಪಾಲೆ ಮತ್ತು ಸಾಂಸ್ಕೃತಿಕ ಸಂಯೋಜಕಿ ಡಾ. ಪ್ರೀತಿ ಹರೀಶ್ ರಾಜ್ ಅವರು ವಿದ್ಯಾರ್ಥಿಗಳ ಸಾಧನೆಗಾಗಿ ಅವರನ್ನು ಅಭಿನಂದಿಸಿದರು.

Related posts

ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ; ಶೇ. 25 ಡಿವಿಡೆಂಡ್ ಘೋಷಿಸಿದ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿಬೆಳಪು ;

Voiceoftulunadu

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕೆನಡಾ ಘಟಕದ ಅಧ್ಯಕ್ಷರಾಗಿ ಶ್ರೀ ಸುದರ್ಶನ್ ಶೆಟ್ಟಿ ನೇಮಕ ;

Voiceoftulunadu

ಉಡುಪಿ, ಆ. 1: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ : ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸ್ಥಳದಲ್ಲೇ ಮೃತ್ಯು ;

Voiceoftulunadu

Leave a Comment