November 3, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ : ಶೇಕಡ 83.25% ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯ ;

ವರದಿ /ಚಿತ್ರ : ಈ ಮೀಡಿಯಾ

ಉಡುಪಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯರಾಗಿದ್ದಾರೆ.

ಮಾಯಾಡಿ ಪ್ರದೀಪ್ ಕೋಟ್ಯಾನ್ ಹಾಗೂ ಶ್ರೀಮತಿ ಮೀನಾಕ್ಷಿಯವರ ಪುತ್ರ.

Related posts

ಅಪಘಾತ, ಅನಾರೋಗ್ಯದಿಂದಿರುವವರ ಆಪದ್ಭಾಂಧವ ಕೆ. ಆರ್ ಪಾಟ್ಕರ್ ಬಂಟಕಲ್ಲು : ಗರಿಷ್ಟ ಮೂರು ತಿಂಗಳ ಅವಧಿಗೆ ಉಪಯೋಗಿಸಲು ನೀಡುತ್ತಿದ್ದು, ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ;

Voiceoftulunadu

ರಾಷ್ಟ್ರಪ್ರಶಸ್ತಿ ವಿಜೇತ ತುಳುನಾಡಿನ ಕಲಾವಿದರು ತಾಯ್ನಾಡಿಗೆ : ಏರ್‌ಪೋರ್ಟ್‌ನಲ್ಲಿ ಆತ್ಮೀಯ ಸ್ವಾಗತ ;

Voiceoftulunadu

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ 28ನೇ ವರ್ಷದ ಭಜನಾ ಕಮ್ಮಟ’ಕ್ಕೆ ಚಾಲನೆ : ಭಜನಾ ಕಮ್ಮಟವನ್ನು ಉದ್ಘಾಟಿಸಿದ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ;

Voiceoftulunadu

Leave a Comment