November 3, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ :ರಾಷ್ಟ್ರಮಟ್ಟದ ಪೆನ್ಸಿಲ್ ಸ್ಕೆಚ್  ಸ್ಪರ್ಧೆಯಲ್ಲಿ ಎಸ್.ವಿ.ಎಸ್. ಕಾಲೇಜಿನ ಕೃಪಾಗೆ ಪ್ರಥಮ ಸ್ಥಾನ ;

ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ: ಮಂಗಳೂರಿನ ಕೆನರಾ ಕಾಲೇಜಿನ (ಸ್ವಾಯತ್ತ) ಫೈನ್ ಆರ್ಟ್ಸ್ ಅಸೋಸಿಯೇಷನ್ ವತಿಯಿಂದ ಅ.30ರಂದು ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ಕ್ಯಾನ್-ಕಲೋತ್ಸವ 2026’ರಲ್ಲಿ ಬಂಟ್ವಾಳದ ಎಸ್.ವಿ.ಎಸ್. ಟೆಂಪಲ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೃಪಾ ಅವರು ‘ಚಿತ್ರರೇಖಾ’ (ಪೆನ್ಸಿಲ್ ಸ್ಕೆಚ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪಂಜಿಕಲ್ಲು ಗ್ರಾಮದ ಕೆಲ್ಲೋಡಿ ನಿವಾಸಿ ಮಮತಾ ಮತ್ತು ರಾಮಕೃಷ್ಣ ದಂಪತಿಯ ಪುತ್ರಿಯಾಗಿರುವ ಕೃಪಾಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ತುಂಬೆ: ಅ.11ರಂದು ಬಿ.ಎ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ;

Voiceoftulunadu

ಕಾಪು ತಾಲೂಕು ಆಡಳಿತದಿಂದ 80 ನೇ ಸ್ವಾತಂತ್ರೋತ್ಸವ ಆಚರಣೆಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ;

Voiceoftulunadu

ಭಜನೋತ್ಸವ’ ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಡಾ. ನಿ.ಬೀ. ವಿಜಯ ಬಲ್ಲಾಳ್ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ‘ಭಜನೋತ್ಸವ-2026’ ಕ್ಕೆ ಚಾಲನೆ ;

Voiceoftulunadu

Leave a Comment