November 6, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಸ್ಪರ್ದಮ್ 2026” ರಲ್ಲಿ ಸಮಗ್ರ ಚಾಂಪಿಯನ್ಶಿಪ್ : ಉಜಿರೆಯ ಎಸ್‌ ಡಿ ಎಮ್ ಇನ್ಸಿಟ್ಯೂಟ್‌ಆಫ್ ಟೆಕ್ನಾಲಜಿ ಯಲ್ಲಿ ನಡೆದ ಸ್ಪರ್ಧೆ ;

ವರದಿ ಚಿತ್ರ ಈ ಮೀಡಿಯಾ

ಬಂಟಕಲ್:ತಾಂತ್ರಿಕ ಶ್ರೀ ಮಧ್ವ ವಾದಿರಾಜ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎಸ್ ಡಿ ಎಮ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆಯಲ್ಲಿ ನಡೆದ “ಸ್ಪರ್ದಮ್ 2026” ರಲ್ಲಿ ಭಾಗವಹಿಸಿ ಸಮಗ್ರ ಚಾಂಪಿಯನ್ಶಿಪ್ ಪಡೆದಿರುತ್ತಾರೆ.

ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ತಾಂತ್ರಿಕ ಕೌಶಲ್ಯ, ಸೃಜನಶೀಲತೆ, ತಂಡದ ಕಾರ್ಯಕ್ಷಮತೆ ಹಾಗೂ ನಾವೀನ್ಯಪೂರ್ಣ ಚಿಂತನಾ ಸಾಮರ್ಥ್ಯವನ್ನು ಅತ್ಯುತ್ತಮವಾಗಿಪ್ರದರ್ಶಿಸಿದರು.

ವಿದ್ಯಾರ್ಥಿಗಳು ಪ್ರಾಂಪ್ಟ್ ವಾರ್, ಟೆಕ್ ಟ್ರೆಕ್ ಮತ್ತು ರಿಕ್ರೂಟ್-ಎಕ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಕೇಸ್ಮಾಫ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Related posts

ಉಡುಪಿಯ “ಸಂವಿಧಾನ ಅಂದು ಹಾಗೂ ಇಂದು” ಉಪನ್ಯಾಸಪ್ರಸಿದ್ಧ ಅಂಕಣ ಬರಹಗಾರ, ವಾಗ್ನಿ ರೋಹಿತ್ ಚಕ್ರತೀರ್ಥರಿಂದ ಉಪನ್ಯಾಸ;

Voiceoftulunadu

ಮಾದರಿ ಕೋ-ಆಪರೇಟಿವ್ ಬ್ಯಾಂಕ್‌ಗೆ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ;

Voiceoftulunadu

ಶಾಂತಿ ಸೌಹಾರ್ದದ ಸಂದೇಶ ಸಾರಿದ ತೊಕ್ಕೊಟ್ಟು ಮೊಸರು ಕುಡಿಕೆ ;

Voiceoftulunadu

Leave a Comment