27 C
ಮಂಗಳೂರು
July 6, 2026

Author : Voiceoftulunadu

103 Posts - 0 Comments
Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕವಿಶೇಷ ಅಂಕಣ

ಸರಪಾಡಿ ಅಶೋಕ ಶೆಟ್ಟಿ;ರಂಗದ ಬೆಳಕಿನ ಹಿಂದಿನ ಕತ್ತಲೆಯ ಬದುಕು, ಒಬ್ಬ ಅಪ್ರತಿಮ ಯಕ್ಷಗಾನ ಕಲಾವಿದನ ಯಶೋಗಾಥೆ:

Voiceoftulunadu
ಯಕ್ಷಗಾನ ರಂಗದ ಮೇಲೆ ರಾಮನಾಗಿ, ಭೀಮನಾಗಿ, ಕೌರವನಾಗಿ, ದೇವೇಂದ್ರನಾಗಿ, ಅರ್ಜುನನಾಗಿ, ಮಿಂಚುವ ಕಲಾವಿದನನ್ನು ಕಂಡಾಗ ಪ್ರೇಕ್ಷಕರು ಭಾವಪರವಶರಾಗಿ ಮಂತ್ರಮುಗ್ಧರಾಗುವವರು ಇರುತ್ತಾರೆ ಆದರೆ ಆ ರಂಗದ ಬೆಳಕಿನ ಹಿಂದೆ ಯಾತನಾಮಯ ಕಷ್ಟದ ಬದುಕು ಅಡಗಿದೆ ಎಂಬುದು...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸ್ಥಳೀಯ/ಪ್ರಾದೇಶಿಕ ಸುದ್ದಿ

ಭರದಿಂದ ಸಾಗುತ್ತಿರುವ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸ್ವಾಗತ ಗೋಪುರ ಸ್ಥಳಾಂತರದ ಕಾಮಗಾರಿ:

Voiceoftulunadu
ಮೂಲ್ಕಿ:ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮೂಲ್ಕಿಯಿಂದ ಸುರತ್ಕಲ್‌ವರೆಗೆ ಪ್ರಮುಖ ಜಂಕ್ಷನ್‌ನಲ್ಲಿ ಸರ್ವಿಸ್ ರಸ್ತೆ ಕಾಮಗಾರಿ ನಡೆಯಲಿದ್ದು, ಇದಕ್ಕೆ ಪೂರಕವಾಗಿ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪೂರ್ವ ದಿಕ್ಕಿನಲ್ಲಿರುವ ದೇವಳದ ಗೋಪುರವನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ...
Uncategorizedಜಿಲ್ಲಾ ಸುದ್ದಿವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಗ್ರಾಹಕರಿಗೆ ನೀಡುವ ಪ್ರಾಮಾಣಿಕ ಸೇವೆಯಿಂದ ಆತ್ಮತೃಪ್ತಿ ಲಭಿಸಲಿದೆ: ಪ್ರಭಾಕರ ಪ್ರಭು.

Voiceoftulunadu
ಬಂಟ್ವಾಳ :ಹಣಕಾಸು ವಹಿವಾಟು ನಡೆಸುವ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗಳು ತಮ್ಮ ಗ್ರಾಹಕರಿಗೆ ನೀಡುವ ಪ್ರಾಮಾಣಿಕ ಸೇವೆಯಿಂದ ಆತ್ಮತೃಪ್ತಿ ಲಭಿಸಲಿದ್ದು, ಇದರಿಂದ ಗ್ರಾಹಕರು ಬ್ಯಾಂಕ್ ನೊಂದಿಗೆ ಮತ್ತಷ್ಟು ಸಂಬಂಧ...
Uncategorizedಕ್ರೀಡೆರಾಜ್ಯ/ದೇಶ

ಈ ಸಲನೂ ಕಪ್ ನಮ್ಧೇ! ಗೆದ್ದ RCB ಗೆ ಸಿಕ್ಕ ಬಹುಮಾನ ಎಷ್ಟು?

Voiceoftulunadu
ಈ 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಸತತ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ. ಐಪಿಎಲ್‌ ಟ್ರೋಫಿ ಗೆದ್ದ ತಂಡ ಬರೋಬ್ಬರಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಆಯ್ಕೆ

Voiceoftulunadu
ಮುಂಬಯಿ, ಮೇ.೩೧: ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ (ವಿಸಿಎಂಜಿಎಎಎಂ) ಇದರ ಕಾರ್ಯಕಾರಿ ಸಮಿತಿಯ ಸಭೆಯು ಕಳೆದ ಶನಿವಾರ ನಡೆಯಿತು. ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ೨೦೨೬-೨೦೨೬ನೇ ಸಾಲಿನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ...
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ ಮೀನು ಮಾರುಕಟ್ಟೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ; ಕುಂದು ಕೊರತೆಯ ಬಗ್ಗೆ ಮೀನುಗಾರ ಮಹಿಳೆಯರೊಂದಿಗೆ ಚರ್ಚೆ:

Voiceoftulunadu
ಕಟಪಾಡಿ: ಕಟಪಾಡಿ ಮೀನು ಮಾರುಕಟ್ಟೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೀನುಗಾರ ಮಹಿಳೆಯರೊಂದಿಗೆ ಕಟ್ಟಡದಲ್ಲಿನ ಕುಂದು ಕೊರತೆಯ ಬಗ್ಗೆ ಚರ್ಚಿಸಿದರು. ಮೀನು ಮಾರುಕಟ್ಟೆಯ ಕೊಳೆಚೆ ನೀರು ಸರಾಗವಾಗಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಅಡ್ಯಾರ್‌ನಲ್ಲಿ ೧೧ನೇ ವರ್ಷದ ಪಟ್ಲ ಸಂಭ್ರಮ ೨೦೨೬, ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

Voiceoftulunadu
ಮುಂಬಯಿ, ಮೆ.೩೦: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ೧೧ ನೇ ವರ್ಷದ ಪಟ್ಲ ಸಂಭ್ರಮ ೨೦೨೬ ಇಂದಿಲ್ಲಿ ಶನಿವಾರ ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಸಂಭ್ರಮ...
Uncategorizedರಾಜಕೀಯರಾಜ್ಯ/ದೇಶ

ಸಿ ಎಲ್ ಪಿ (CLP) ನೂತನ ನಾಯಕರಾಗಿ ಡಿ. ಕೆ. ಶಿವಕುಮಾರ್ ಆಯ್ಕೆ

Voiceoftulunadu
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಹೆಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಡಾ. ಜಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

Voiceoftulunadu
ಮುಂಬಯಿ, ಮೇ.29: ಎನ್‌ಎಸ್‌ಯುಐ (ಭಾರತ ರಾಷ್ಟ್ರೀಯ ವಿದ್ಯಾಥಿ ಸಂಘ) ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿ ಈಥನ್ ರಫಾಯೆಲ್ ತೌರೊ ಅವರನ್ನು ನೇಮಕ ಮಾಡಲಾಗಿದೆ.ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರಿಂದ ಬೆಳ್ತಂಗಡಿಯಲ್ಲಿನ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭ:

Voiceoftulunadu
ಬೆಳ್ತಂಗಡಿ : ಕರ್ನಾಟಕ ಕರಾವಳಿಯ ಬೆಳ್ತಂಗಡಿಯಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭವು ನಾಳೆ ಭಾನುವಾರ (ಮೇ.೩೧) ಅಮೃತವರ್ಷಿಣಿ ಸಭಾಭವನ, ಧರ್ಮಸ್ಥಳ ಇಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್...