November 5, 2026

Author : Voiceoftulunadu

933 Posts - 0 Comments
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ದಸರಾ : ಸಾರ್ವಜನಿಕರ ಗಮನ ಸೆಳೆದ ದೇಗುಲದ ರಥ ಬೀದಿ ಸುತ್ತ ನಡೆದ ದಾಂಡಿಯಾ ರಾಸ್ ನೃತ್ಯದಾಂಡಿಯಾ ರಾಸ್ ನೃತ್ಯ ಉದ್ಘಾಟಿಸಿದ ಡಾ. ಜಿ ಶಂಕರ್ ಮತ್ತು ಶಾಲಿನಿ ಜಿ ಶಂಕ‌ರ್ ದಂಪತಿ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರಉಡುಪಿ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವದಲ್ಲಿ ಹತ್ತನೇ ದಿನ ಮಂಗಳವಾರ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ – ತುರ್ತು ಲ್ಯಾಂಡಿಂಗ್ ;

Voiceoftulunadu
ಕೃಪೆ :ಪಿಂಗಾರ ಬೆಂಗಳೂರು : ವಿಶಾಖಪಟ್ಟಣದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು.ವಿಮಾನದಲ್ಲಿದ್ದ ಎಲ್ಲಾ 148...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಸಂಗೀತ ಕಲಾವಿದೆ ಮಹಾಲಕ್ಷ್ಮಿ ಶೆಣೈ ಅವರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ;

Voiceoftulunadu
ಕೃಪೆ : ಪಿಂಗಾರ ಉಡುಪಿ : ಕಾರ್ಕಳದ ಸಂಗೀತ ಕಲಾವಿದೆ ಮಹಾಲಕ್ಷ್ಮಿ ಶೆಣೈ ಅವರು 2024-25ನೇ ಸಾಲಿನ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪ್ರತಿಷ್ಠಿತ ‘ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ. ಈ...
Uncategorizedರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ರಾಮರಾಜ್ಯವೆಂದರೆ ತಾರತಮ್ಯವಿಲ್ಲದ ಆಡಳಿತ ವ್ಯವಸ್ಥೆ: ಪ್ರಧಾನಿ ಮೋದಿ ;

Voiceoftulunadu
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೆಹಲಿಯ ಐಪಿ ಎಕ್ಸ್‌ಟೆನ್ಶನ್‌ನಲ್ಲಿರುವ ಡಿಡಿಎ ಉತ್ಸವ ಮೈದಾನದಲ್ಲಿ ನಡೆದ ವಿಜಯದಶಮಿ ಆಚರಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ, ಕೆಟ್ಟದ್ದರ ವಿರುದ್ಧ ಒಳ್ಳೆಯದರ ವಿಜಯವನ್ನು ಸಂಕೇತಿಸುವ ಹಬ್ಬದ ಅಂಗವಾಗಿ,...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಅ.25 : ತುಳುನಾಡಿನ ಗರೋಡಿಗಳ ಪೂ ಪೂಜನೆಯವರು, ದರ್ಶನ ಪೂಜಾರಿ, ಕೂಡುಕಟ್ಟಿನ ಗುರಿಕಾರರ ಸಮ್ಮೇಳನಮಾಹಿತಿ ನೀಡಿದ ಅಧ್ಯಯನ ಕೇಂದ್ರದ ಗೌರವ ಸಲಹೆಗಾರ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಕಾಪು : ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ, ಬೈದಶ್ರೀ ಸಂಸ್ಥೆ ವತಿಯಿಂದ ಕಾಪು ತಾಲೂಕಿನ ಶ್ರೀ ಬ್ರಹ್ಮ ಬೈದರ್ಕಳ ಗರೋಡಿಗಳ ಪೂ- ಪೂಜನೆಯವರು, ಬೈದರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಯಕ್ಷಗಾನದಿಂದ ಭಾಷೆ, ಆರೋಗ್ಯ, ಭವಿಷ್ಯಕ್ಕೆ ಒಳಿತು : ಎಂ.ಎಲ್. ಸಾಮಗ ದಿವಂಗತ ಜಯಂತ್ ಕುಮಾರ್ ತೋನ್ಸೆ ಸಂಸ್ಮರಣೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಯಕ್ಷಗಾನದಂತಹ ಅದ್ಭುತ ಕಲೆ ಜಗತ್ತಿನಲ್ಲಿ ಎಲ್ಲೂ ಇಲ್ಲ. ಇದರಲ್ಲಿ ನೃತ್ಯ, ವೇಷಭೂಷಣ, ಗಾಯನ ಹಾಗೂ ಮಾತುಗಾರಿಕೆಯ ಅಪೂರ್ವ ಸಂಗಮವಿದೆ. ಈ ಕಲೆಯಿಂದ ಶರೀರ ಮತ್ತು ಬುದ್ಧಿಗೆ ಉತ್ತಮ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ ಹಾವಂಜೆಯಲ್ಲಿ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನವರಾತ್ರಿ ಪೂಜಾ ಮಹೋತ್ಸವ ;

Voiceoftulunadu
ವರದಿ /ಚಿತ್ರ :ವಿನೋದ್ ಶೆಟ್ಟಿ ಉಡುಪಿ ಹಾವಂಜೆ/ಉಡುಪಿ ಜಿಲ್ಲೆ : ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ ಪ್ರಸಿದ್ಧ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ದಿನಾಂಕ 11-10-2026 ರಿಂದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬಿ.ಸಿ.ರೋಡ್‌: ಅ. 23, 24ರಂದು ಕಲಾನಿಕೇತನದ ‘ರಜತ ಕಲಾಯಾನ’ ಸಮಾರೋಪ ಎರಡು ದಿನಗಳ ನೃತ್ಯೋತ್ಸವ ಕಾರ್ಯಕ್ರಮ;

Voiceoftulunadu
ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ.) ಕಲ್ಲಡ್ಕ ಸಂಸ್ಥೆಯ 25 ವರ್ಷಗಳ ಕಲಾಸೇವೆಯ ರಜತ ಸಂಭ್ರಮದ ಅಂಗವಾಗಿ ಆಯೋಜಿಸಲಾದ ‘ರಜತ ಕಲಾಯಾನ’ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಡ್ಮಾಣ್‌: 38ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಾಪನ.;

Voiceoftulunadu
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಕೊಡ್ಮಾಣ್/ಬಂಟ್ವಾಳ: ಶ್ರೀ ಶಾರದಾ ಪೂಜಾ ಸೇವಾ ವೇದಿಕೆ ಕೊಡ್ಮಾಣ್ ಇದರ ಆಶ್ರಯದಲ್ಲಿ ಅ.16ರಿಂದ 19ರ ವರೆಗೆ ನಾಲ್ಕು ದಿನಗಳ ಕಾಲ ಆಯೋಜಿಸಲಾದ 38ನೇ ವರ್ಷದ ಶ್ರೀ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಉಚ್ಚಿಲ ದಸರಾ : ಅಬ್ಬರದ ಪಿಲಿ ಪಂಥ – ಪುರುಷರ ಹುಲಿವೇಷ ಸ್ಪರ್ಧೆಸಾಮೂಹಿಕ ಕುಣಿತ ಭಜನೆ ಉದ್ಘಾಟಿಸಿದ ನಾಡೋಜ ಡಾ. ಜಿ ಶಂಕರ್ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಉಚ್ಚಿಲ : ದ.ಕ. ಮೊಗವೀರಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾದಲ್ಲಿ ಭಾನುವಾರ ಶ್ರೀ ಮಹಾಲಕ್ಷ್ಮಿ...