ಬ್ರಹ್ಮರಕೂಟ್ಲು: ಶ್ರೀರಾಮ ಭಜನಾ ಮಂಡಳಿಗೆ ಬಂಟ್ವಾಳ ತಾಲೂಕಿನ ಶ್ರೇಷ್ಠ ಭಜನಾ ಮಂಡಳಿ ಗೌರವ;
ವರದಿ/ ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ನಡೆಯುವ ಭಜನಾ ಕಮ್ಮಟದಲ್ಲಿ ಕಳ್ಳಿಗೆ ಗ್ರಾಮದ ಶ್ರೀ ಮೂಕಾಂಬಿಕಾ ಕೃಪಾ ಶ್ರೀ ರಾಮ ಭಜನಾ ಮಂದಿರ,...
