ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್ ಪ್ರತಿಭಟನೆ:ಮಾಜಿ ಸಚಿವ ಸೊರಕೆಯವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೇತೃತ್ವ;
ವರದಿ/ ಚಿತ್ರ : ಈ ಮೀಡಿಯಾ ಹೆಜಮಾಡಿ: ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಗೂ...
