ಪಾಂಗಾಳ: ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ವಿತರಣೆವಿವಿಧ ಸಂಘ, ಸಂಸ್ಥೆಗಳು ನೀಡಿದ ಪರಿಕರಗಳ ಕೊಡುಗೆ ಹಸ್ತಾಂತರಿಸಿದ ಸಮಾಜಸೇವಕಿ ಗೀತಾಂಜಲಿ ಸುವರ್ಣ ;
ಕಟಪಾಡಿ: ಪಾಂಗಾಳ ಅಂಗನವಾಡಿಕೇಂದ್ರ-2ರಲ್ಲಿ ಆಯೋಜಿಸಲಾಗಿದ್ದ ಸಮಗ್ರ ಬಾಲ ವಿಕಾಸ ಸಮಿತಿಯ ಸಭೆಯನ್ನು ಸಮಾಜ ಸೇವಕಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಗೀತಾಂಜಲಿ ಸುವರ್ಣ ಉದ್ಘಾಟಿಸಿದರು.ಕಟಪಾಡಿ ಪೇಟೆಬೆಟ್ಟು ಕೊರಗಜ್ಜ ಸಾನಿಧ್ಯದಿಂದ ಪಾಂಗಾಳ ಅಂಗನವಾಡಿ ಮಕ್ಕಳಿಗೆ...
