ಅಂಬೇಡ್ಕರ್ ಕೊಡುಗೆಗಳನ್ನು ಭಾರತೀಯರು ತಿಳಿದುಕೊಳ್ಳಲೇಬೇಕು: ಮಾವಳ್ಳಿ ಶಂಕರ್ ಅಭಿಮತ ಕ್ಲಸ್ಟರ್ ವಿವಿ ವತಿಯಿಂದ ಒಂದು ದಿನದ ಅಂಬೇಡ್ಕರ್ ರವರ ರಾಷ್ಟ್ರೀಯ ವಿಚಾರ ಸಂಕಿರಣ ;
ವರದಿ /ಚಿತ್ರ :ಈ ಮೀಡಿಯಾ ಬೆಂಗಳೂರು:2.18: ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶಕ್ಕಾಗಿ ನೀಡಿದ ಕೊಡುಗೆಗಳ ಬಗ್ಗೆ ಜನ ಸಾಮಾನ್ಯರು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ...
