September 4, 2026

Author : Voiceoftulunadu

521 Posts - 0 Comments
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಸೌದಿಯಲ್ಲಿ ಹೃದಯಾಘಾತದಿಂದ ಪಡುಬಿದ್ರಿಯ ಉದ್ಯಮಿ ನಿಧನ:ಪಡುಬಿದ್ರಿ ದೀನ್ ಸ್ಟ್ರೀಟ್ ನಿವಾಸಿ ರಿಯಾಝ್ ಮೃತ ಯುವಕ;

Voiceoftulunadu
ವರದಿ/ಚಿತ್ರ:ಈ ಮೀಡಿಯಾ ಪಡುಬಿದ್ರಿ: ಪಡುಬಿದ್ರಿಯ ದೀನ್‌ಸ್ಟ್ರೀಟ್ ನಿವಾಸಿ, ದಿವಂಗತ ಇದಿನಬ್ಬ ಅವರ ಪುತ್ರ ರಿಯಾಝ್ (46) ಅವರು ಸೌದಿ ಅರೇಬಿಯಾದ ಯಾಂಬು ನಗರದಲ್ಲಿ ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದು,...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಜುಲೈ 15ರವರೆಗೆ ವಿಸ್ತರಿಸಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಿಬಹುದು;

Voiceoftulunadu
ವರದಿ/ಚಿತ್ರ: ಈ ಮೀಡಿಯಾ ಉಡುಪಿ: ಕೇಂದ್ರ ಪ್ರಾಯೋಜಕತ್ವದ ಹವಾಮಾನ ಆಧಾರಿತಬೆಳೆ ವಿಮೆ ಯೋಜನೆ (RWBCIS) ಅವಧಿ ವಿಸ್ತರಣೆಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಜುಲೈ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕೇರಳ ಸಿಎಂ ವಿ.ಡಿ. ಸತೀಶನ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ: ದೇವಳದ ಆಡಳಿತ ಮಂಡಳಿಯಿಂದ ವಿಶೇಷ ಗೌರವ ಸ್ವೀಕರಿಸಿದ ಸಿಎಂ ಸತೀಶನ್;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಕೊಲ್ಲೂರು: ಕೇರಳ ಸಿಎಂ ವಿ.ಡಿ. ಸತೀಶನ್ ಶನಿವಾರ ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಶುಕ್ರವಾರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಮಾಜದ ಬೆಳವಣಿಗೆಗೆ ಪತ್ರಕರ್ತರ ಪಾತ್ರವಿದೆ : ಹರಿಕೃಷ್ಣ ಪುನರೂರು;

Voiceoftulunadu
ವರದಿ/ಚಿತ್ರ: ರೋಶನ್ ನೆಲ್ಲಿಗುಡ್ಡೆ ಮೂಲ್ಕಿ : ಆರೋಗ್ಯಯುತ ಸಮಾಜದ ಬೆಳವಣಿಗೆಗೆ ಪತ್ರಕರ್ತರ ಪಾತ್ರವಿದೆ. ವರದಿಯೊಂದಿಗೆ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಪತ್ರಕರ್ತನಿಗೆ ಜವಬ್ದಾರಿ ಹೆಚ್ಚಿದೆ ಎಂದು ರಾಜ್ಯ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕ್ರೈಮ್/ಅವಘಡಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನ

ಜಾಗತಿಕ ಡಿಜಿಟಲ್ ಲೋಕದ ಸಾಧಕ ಅತುಲ್ ಹೆಗ್ಡೆ ಸ್ವರ್ಗಸ್ಥ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ, ಜು.೧೨: ಡಿಜಿಟಲ್ ಯುಗದ ಅಪ್ರತಿಮ ಪ್ರತಿಭೆ,ಉದ್ಯಮಿ ಸೃಜನಶೀಲತೆಯ ಶಿಖರಕ್ಕೇರಿದ ಮಹಾನ್ ಸಾಧಕ ಅತುಲ್ ಹೆಗ್ಡೆ ಮಿಜಾರು (೫೩) ಕಳೆದ ಮಂಗಳವಾರ (ಜು.೦೭) ಹೃದಯಾಘಾತದಿಂದ ಮುಂಬಯಿಯ ಸ್ವನಿವಾಸದಲ್ಲಿ ಸ್ವರ್ಗಸ್ಥ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ ತಾಲೂಕು ಸಿದ್ಧಕಟ್ಟೆಯ ಸೈಂಟ್ ಪ್ಯಾಟ್ರಿಕ್ ಶಾಲೆಯ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂದೀಪ್ ಶೆಟ್ಟಿ ಪೋಡುಂಬ ಆಯ್ಕೆ;

Voiceoftulunadu
ಬಂಟ್ವಾಳ: ಬಂಟ್ವಾಳದ ಸಿದ್ದಕಟ್ಟೆ ಸೈಂಟ್ ಪ್ಯಾಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಸಂದೀಪ್ ಪೋಡುಂಬ ಅವರು ಆಯ್ಕೆಯಾಗಿದ್ದಾರೆ. ಪ್ರಸ್ತುತ ಜಿಲ್ಲಾ ಕಂಬಳ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಂದೀಪ್ ಶೆಟ್ಟಿಯವರು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರ ಗ್ಲೋಬಲ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ : ಉಡುಪಿಯ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿಯವರಿಂದ ಮಾಹಿತಿ;

Voiceoftulunadu
ವರದಿ/ಚಿತ್ರ:ಈ ಮೀಡಿಯಾ ಕನ್ನಡಎರ್ಮಾಳು: ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಹಾಗೂ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಜುಲೈ 10, 11 ಆಳ್ವಾಸ್ನಲ್ಲಿ `ಕನ್ನಡ ಗಾನ ಗುಚ್ಛ’ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ: ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಸಂಯೋಜಿಸಲಿರುವ ಗಾನ ಗುಚ್ಛ;

Voiceoftulunadu
ವರದಿ/ಚಿತ್ರ: ಈ ಮೀಡಿಯಾ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಆಶ್ರಯದಲ್ಲಿ ಜುಲೈ 10 ಮತ್ತು 11 ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ `ಕನ್ನಡ ಗಾನ ಗುಚ್ಛ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಳ್ವಾಸ್...
Uncategorizedಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶ

ರಾಮಮಂದಿರ ಹುಂಡಿ ಕಳ್ಳತನ ಎಫೆಕ್ಟ್‌, ರಾಜ್ಯದ ಎಲ್ಲಾ ಮುಜುರಾಯಿ ದೇಗುಲದ ಇಂಚಿಚೂ ಸಿಸಿಟಿವಿ ಅಳವಡಿಕೆಗೆ ಆದೇಶ;

Voiceoftulunadu
ವರದಿ /ಚಿತ್ರ:ಸಂತೋಷ್ ಕುಲಾಲ್ ನೆತ್ತರಕೆರೆ ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ ಹುಂಡಿ ಕಳವು ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲಿ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಅಂಥ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ‘ಎಲ್ಲ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ವಂಚನೆ : ಮುಂಬಯಿಲ್ಲಿ ಮಹಿಳೆಯ ಬಂಧನ;

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ, ಜು.09: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಲಕ್ಷಾಂತರ ರೂಪಾಯಿ ಲಾಭ ಮಾಡಿ ಕೊಡುವುದಾಗಿ ತಿಳಿಸಿ ವಂಚಿಸಿ ಚೆಕ್ ಬೌನ್ಸ್ ಮತ್ತು ಹಣ ವಂಚನೆಯ ಆರೋಪದ ಮೇಲೆ...