28.5 C
ಮಂಗಳೂರು
September 4, 2026

Author : Voiceoftulunadu

521 Posts - 0 Comments
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯಿಂದ ವಯೋವಂದನ ಆತಿಥ್ಯ ಗೃಹ ಯೋಜನೆವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್;

Voiceoftulunadu
ವರದಿ /ಚಿತ್ರ: ಇ ಮೀಡಿಯಾ ಉಡುಪಿ: ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ “ವಯೋವಂದನ ಅತಿಥ್ಯ ಗೃಹ”...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರು: ಕೇರಳ ಮೂಲದ ಚಿನ್ನ ವ್ಯಾಪಾರಿಯ ದರೋಡೆ, ಕಾರಿನೊಂದಿಗೆ ಪರಾರಿಸೋಮವಾರ ಮುಂಜಾನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ನಡೆದ ಘಟನೆ ;

Voiceoftulunadu
ಮಂಗಳೂರು : ಮುಂಬಯಿನಿಂದ ಪತ್ನಿ,ಮಗನ ಜತೆ ಕಾರಿನಲ್ಲಿ ಬರುತ್ತಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಹಣವನ್ನು ದೋಚಿದ ಘಟನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ ರೈಲುಯಾನ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿ ವಿಸ್ತಾರ;

Voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬಯಿ, ಜು.29: ಮಂಗಳೂರು (ಕರ್ನಾಟಕ) ಮತ್ತು ಅಹಮದಾಬಾದ್ (ಗುಜರಾತ್) ರೈಲು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪಶ್ಚಿಮ ರೈಲ್ವೇ ಇಲಾಖೆಯು ತನ್ನ ಒಡೆತನದ ರೈಲು ಸಂಖ್ಯೆ ೦೯೪೨೪...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಸಿನಿಮಾಸ್ಥಳೀಯ/ಪ್ರಾದೇಶಿಕ ಸುದ್ದಿ

ವೇಳ್ ಘಡಿ’ ಕೊಂಕಣಿ ಸಿನಿಮಾಕ್ಕೆ ಮುಹೂರ್ತ* ಸಿನಿಮಾ ಮನರಂಜನೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡಲಿ : ಫಾ. ಓಸ್ವಾಲ್ಡ್ ಮೊಂತೇರೋ;

Voiceoftulunadu
ಜನರನ್ನು ಬಹುಬೇಗ ಆಕರ್ಷಿಸುವ ಸಿನಿಮಾವು ಮನರಂಜನೆ ಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವಂತಾಗಬೇಕು, ಕೊಂಕಣಿ ಭಾಷಾ ಸಿನಿಮಾಕ್ಕೆ ಉತ್ತಮ ಭವಿಷ್ಯ ವಿದೆ. ತಂತ್ರಜ್ಞರು, ಕಲಾವಿದರು ಜೊತೆ ಯಾಗಿ ಉತ್ತಮ ಸಿನಿಮಾವನ್ನು ನಿರ್ಮಿಸಿದಲ್ಲಿ ಪ್ರೇಕ್ಷಕರು ಸಹ ಅವರಿಗೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಆಯ್ಕೆ: ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವ ಮಹಾಸಂಕಲ್ಪ;

Voiceoftulunadu
ಮಂಗಳೂರು, ಜೂನ್ 28: 1928ರ ಸೆಪ್ಟೆಂಬರ್ 23ರಂದು ಉಡುಪಿಯಲ್ಲಿ ಸ್ಥಾಪನೆಯಾಗಿ, 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಹಿರಿಯ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ;

Voiceoftulunadu
ವರದಿ /ಚಿತ್ರ: ಇ ಮೀಡಿಯಾ ಹಿರಿಯಡ್ಕ: ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಹಿರಿಯಡ್ಕ ಬೊಮ್ಮರಬೆಟ್ಟು ಶಕ್ತಿ ಕೇಂದ್ರ ವತಿಯಿಂದ ಭಾನುವಾರ ಹಿರಿಯಡ್ಕದಲ್ಲಿ “ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು. ಸ್ವಚ್ಚತಾ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ತೆಂಕ ಎರ್ಮಾಳು ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಹಳೇ ವಿಧ್ಯಾರ್ಥಿ ಸಂಘದ ಸನ್ಮಾನ;

Voiceoftulunadu
ವರದಿ /ಚಿತ್ರ:ಇ ಮೀಡಿಯಾ ತೆಂಕ ಎರ್ಮಾಳು: ತೆಂಕ ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶ್ರೀಮತಿ ಮಲ್ಲಿಕಾರವರಿಗೆ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನ ಕಾರ್ಯಕ್ರಮವು ಭಾನುವಾರ...
ಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಧಾಮ ಮಾಣಿಲ ಕ್ಷೇತ್ರದಲ್ಲಿ 48 ದಿನಗಳ ಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ: ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ;

Voiceoftulunadu
ವರದಿ /ಚಿತ್ರ:ಸಂತೋಷ್ ಸಜಿಪ ಕ್ಷೇತ್ರದಲ್ಲಿ ಜುಲಾಯಿ 12 ರಿಂದ ಆಗಸ್ಟ್ 28 ರವರೆಗೆ 48 ದಿನಗಳ ಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ನಡೆಯಲಿದ್ದು ಇದರ ಅಂಗವಾಗಿ ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸ್ಥಳೀಯ/ಪ್ರಾದೇಶಿಕ ಸುದ್ದಿ

ಎಸ್‌ಐಆರ್‌ ಕುರಿತು ಗೊಂದಲ ಬೇಡ, ಜಾಗೃತಿ ಇರಲಿ: ವಕೀಲ ಇರ್ಷಾದ್‌ ಕಿನ್ನಿಗೋಳಿ;

Voiceoftulunadu
ವರದಿ/ ಚಿತ್ರ: ರೋಶನ್ ನೆಲ್ಲಿಗುಡ್ಡೆ ಕಿನ್ನಿಗೋಳಿ: : ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತಾದ ಎಸ್‌ಐಆರ್‌ (ವಿಶೇಷ ಸಮಗ್ರ ಪರಿಷ್ಕರಣೆ) ಬಗ್ಗೆ ಅನಗತ್ಯ ಗೊಂದಲಕ್ಕೆ ಒಳಗಾಗಬೇಡಿ. ಆದರೆ, ಬೂತ್‌ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಬಂದಾಗ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ಮಹಾಸಭೆ : ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ;

Voiceoftulunadu
ಮಂಗಳೂರು, ಜೂನ್ 28: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ತುಳುವ ಮಹಾಸಭೆಯ ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕೇಂದ್ರೀಯ ಸಮಿತಿಯ ಅಧ್ಯಕ್ಷರಾಗಿ ಡಾ. ಅವಿನ್ ಬಿ. ಆರ್. ಆಳ್ವ, ಪ್ರಧಾನ...