ಗ್ರಾಹಕರ ಸೇವೆಯೇ ಸಹಕಾರಿ ಸಂಘದ ಗುರಿ : ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು,ಬೆಳಪು ವ್ಯವಸಾಯ ಸಹಕಾರಿ ಸಂಘದ ಮಹಾಸಭೆ;
ವರದಿ/ ಚಿತ್ರ :ಈ ಮೀಡಿಯಾ ಬೆಳಪು : ಬೆಳಪು ವ್ಯವಸಾಯ ಸಹಕಾರಿ ಸಂಘವು 2025-26 ನೇ ಸಾಲಿನಲ್ಲಿ ಗಣನೀಯ ಅಭಿವೃದ್ಧಿ ಪಥದಲ್ಲಿದ್ದು, ಈ ಮೊದಲಿಗಿಂತ ಮೂರು ಪಟ್ಟು ಹೆಚ್ಚಿನ ಪ್ರಗತಿಯನ್ನು ದಾಖಲಿಸಿ ಗ್ರಾಮೀಣ ಪ್ರದೇಶದಲ್ಲಿ...
