ಕೃತಕ ಬುದ್ಧಿ ಮತ್ತೆ ಬಳಸಿ ಮೂತ್ರನಾಳದ ಸೊಂಕು ಪತ್ತೆ ಹಚ್ಚುವ ವ್ಯವಸ್ಥೆಯ ಅಭಿವೃದ್ಧಿ ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಸಾಧನೆ;
ವರದಿ /ಚಿತ್ರ:ಇ ಮೀಡಿಯಾ ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಪಲ್ಲವಿ ರಾಥೋಡ್, ಪೂಜಾ, ದೀಕ್ಷಾ ಹಾಗೂ ಅನುಶ್ಚಿತ ರವರು ವಿಭಾಗದ...
