ಕುಂತಳನಗರ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ :ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಅ. 9 ರಂದು ಎಂಆರ್ ಜಿ ಸಂಸ್ಥೆಯ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳ;
ವರದಿ/ ಚಿತ್ರ: ಈ ಮೀಡಿಯಾ ಉಡುಪಿ, ಕುಂತಳನಗರ :ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ “ಉದ್ಯಮಶೀಲತೆಯ ಮೂಲಕ ಗ್ರಾಮೀಣಾಭಿವೃದ್ಧಿ”ಎಂಬ ಧೈಯದೊಂದಿಗೆ ನಡೆಸಲಾಗುತ್ತಿರುವ ಉದ್ಯೋಗ ಆಧಾರಿತ ಕಾರ್ಯಕ್ರಮದಡಿ,...
