ಬಂಟರು ಬಿಪಿಎಲ್ ಕಾರ್ಡ್‌ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ;
ವರದಿ/ ಚಿತ್ರ :ಈ ಮೀಡಿಯಾ ಮಂಗಳೂರು: ತಳ ಮಟ್ಟದಲ್ಲಿರುವ ಬಂಟರನ್ನು ಮೇಲಕ್ಕೆ ತರುವ ಪ್ರಯತ್ನ ನಡೆಯಬೇಕಾಗಿದೆ. ಪ್ರತಿಯೊಬ್ಬ ಬಂಟರು ಬಿಪಿಎಲ್ ಕಾರ್ಡ್‌ನಿಂದ ಮುಕ್ತಿ ಪಡೆಯ ಬೇಕು. ಬಂಟರಲ್ಲಿ ಛಲ ಇದ್ದಾಗ ಮಾತ್ರ ಇಂಥವುಗಳನ್ನು ಮಾಡಲು...
