ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು,ಕಾಪು ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಕೌಂಟರ್;
ವರದಿ /ಚಿತ್ರ :ಈ ಮೀಡಿಯಾ ಕಾಪು: ಅಯೋಧ್ಯೆಯ ರಾಮ ಮಂದಿರ ಕಾಣಿಕೆ ಕಳವು ಪ್ರಕರಣವು ರಾಮಮಂದಿರ ವಿರೋಧಿಗಳನ್ನು ಶ್ರೀರಾಮಭಕ್ತರನ್ನಾಗಿಸಿದೆ ಎಂದು ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ರವರು ಕಾಂಗ್ರೆಸ್ ಪ್ರತಿಭಟನೆ...
