November 5, 2026

Author : Voiceoftulunadu

926 Posts - 0 Comments
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಸಹಕಾರ ಭಾರತಿ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ಜಿಲ್ಲಾ ಅಧ್ಯಕ್ಷ ದಿನೇಶ್‌ ಹೆಗ್ಡೆ ಆತ್ರಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಸಹಕಾರ ಭಾರತಿ ಉಡುಪಿ ಜಿಲ್ಲೆಯ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಅವರ ಅಧ್ಯಕ್ಷತೆಯಲ್ಲಿ ಕಿನ್ನಿಮುಲ್ಕಿಯ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮಉಚಿತ ಅಂಬ್ಯುಲೆನ್ಸ್‌ ಸೇವೆ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಘೋಷಿಸಿದ ಸರ್ವೇಶ್ವರ ಫ್ರೆಂಡ್ಸ್‌ ಚಾರಿಟೇಬಲ್ ಟ್ರಸ್ಟ್;

Voiceoftulunadu
ವರದಿ ಚಿತ್ರ ಈ ಮೀಡಿಯಾ ಕಾಪು: ಸಮಾಜ ಸೇವೆಯನ್ನು ಪ್ರಮುಖ ಧೈಯವಾಗಿಟ್ಟು ಕೊಂಡು ಕಳೆದ ಹಲವು ವರ್ಷಗಳಿಂದ ಆರೋಗ್ಯ, ಧಾರ್ಮಿಕ, ಸಾಂಸ್ಕೃತಿಕ ಮಾನವೀಯ ಸೇವಾ ಕ್ಷೇತ್ರಗಳಲ್ಲಿ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಲ್ಲಾರು ಯುವಕ ಮಂಡಲದ ಅಧ್ಯಕ್ಷರಾಗಿ ಅನ್ವರ್ ಅಲಿ ಕಾಪು ಆಯ್ಕೆ :ಗೌರವ ಅಧ್ಯಕ್ಷರಾಗಿ ಮುಹಮ್ಮದ್ ಸಾಧಿಕ್ ಸಾಹೇಬ್ ಆಯ್ಕೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಕಾಪು : ಮಲ್ಲಾರು ಯುವಕ ಮಂಡಲ (ರಿ) ಮಲ್ಲಾರು ಇದರ 2026 ರಿಂದ 2028 ಸಾಲಿಗೆ ಅನ್ವ‌ರ್ ಅಲಿ ಕಾಪುರವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು.ಗೌರವ ಅಧ್ಯಕ್ಷರಾಗಿ ಮುಹಮ್ಮದ್ ಸಾಧಿಕ್...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾಯಿ ಫ್ರೆಂಡ್ಸ್ ವತಿಯಿಂದ ‘ಆಟಿಡೊಂಜಿ ದಿನ’;

Voiceoftulunadu
ವರದಿ /ಚಿತ್ರ: ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಪದವಿನಂಗಡಿ ಬೊಲ್ಪುಗುಡ್ಡೆ ಶ್ರೀ ಸಾಯಿ ಫ್ರೆಂಡ್ಸ್ ಕ್ಲಬ್ ಮತ್ತು ಮಹಿಳಾ ಮಂಡಳಿ ಎರಡನೇ ವರ್ಷದ “ಆಟಿಡೊಂಜಿ ದಿನ’ ಕಾರ್ಯ ಕ್ರಮ ಊರಿನ ಪ್ರಮುಖರಾದ ಮೋಹಿನಿ ಶೆಟ್ಟಿಗಾರ್‌ರವರ...
Uncategorizedಉದ್ಯೋಗ/ಶಿಕ್ಷಣಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಅರಮನೆಗಳ ನಗರ’ ಮೈಸೂರಿನ ಬದಲಾಗುತ್ತಿರುವ ಮೂಲಸೌಕರ್ಯ ಹಾಗೂ ‘ಪ್ರಕೃತಿಯ ಸ್ವರ್ಗದ’ ಮೇಲೆ ಅದರ ಪರಿಣಾಮ;

Voiceoftulunadu
ಬರಹ/ಮಾಹಿತಿ/ವರದಿ: ಡಾ. ಉಷಾ ಎನ್ ಪ್ರಾಧ್ಯಾಪಕರು, ಬಿಸಿನೆಸ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜ್, ಕ್ರೈಸ್ಟ್ ಡೀಮ್ಡ್ ವಿಶ್ವವಿದ್ಯಾನಿಲಯ, ಬೆಂಗಳೂರು ಮೈಸೂರು : ಮೈಸೂರು, ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃ ತಿಕ ರಾಜಧಾನಿ ಎಂದು ಪ್ರಸಿದ್ಧವಾ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಹೈಕೋರ್ಟ್ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ನೇಮಕ;

Voiceoftulunadu
ವರದಿ/ ಚಿತ್ರ: ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಕರ್ಣಾಟಕ ಬ್ಯಾಂಕಿನ ಸ್ವತಂತ್ರ ಹೆಚ್ಚುವರಿ ನಿರ್ದೇ ಶಕರಾಗಿ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ, ರಾಜ್ಯದ ಮಾಜಿ ಹೆಚ್ಚುವರಿ ಅಡ್ವಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಅವರನ್ನು ನೇಮಕ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜಂಕ್ ಫುಡ್ ಮಕ್ಕಳಿಗೆ ಸಿಗದಂತಿರಲಿ ಯುಟಿ ಖಾದರ್ ಅವರ ಕ್ರಮ ಶ್ಲಾಘನೀಯ- ಇನ್ನಷ್ಟು ಪರಿಣಾಮಕಾರಿಯಾಗಬೇಕು;

Voiceoftulunadu
ವರದಿ/ಚಿತ್ರ: ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಶಾಲೆಗಳುಮತ್ತು ಆಸ್ಪತ್ರೆಯ ವಠಾರದಲ್ಲಿ ಜಂಕ್ ಫುಡ್ಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿರುವುದು ಸ್ವಾಗತಾರ್ಹ. ಆದರೆ ಇದನ್ನು ಇನ್ನಷ್ಟು ಪರಿಣಾಮಕಾರಿ ಮಾಡಬೇಕಾದ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂವರ ಜೀವ ಉಳಿಸಿದ ವಿಟ್ಲ ಎಸ್‌ಐ;

Voiceoftulunadu
ವರದಿ/ಚಿತ್ರ : ದಿತೇಶ್ ಪೂಜಾರಿ ಮಂಗಳೂರು ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಕಾರಿ ನೊಳಗೆ ಸಿಲುಕಿದ್ದ ಮಗು, ಮಹಿಳೆ ಹಾಗೂ ಚಾಲಕ ನನ್ನು ವಿಟ್ಲ ಎಸ್‌ಐ ಮತ್ತು...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎಂಡಿಎಂಎ, ಹೈಡೋಗಾಂಜಾ ಮಾರಾಟ –ಮೂವರು ಬಂಧನ;

Voiceoftulunadu
ವರದಿ ಚಿತ್ರ : ಉಡುಪಿ ಜಿಲ್ಲಾ ಪೊಲೀಸ್ ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ಭಾಗಗಳಲ್ಲಿ ಎಂಡಿಎಂಎ ಪೌಡರ್, ಹೈಡೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್‌ ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿದ್ದು,...
Uncategorizedಅಂತಾರಾಷ್ಟ್ರೀಯಆರೋಗ್ಯಉದ್ಯೋಗ/ಶಿಕ್ಷಣಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಕುಲಾಲ ಫ್ಯಾಮಿಲಿ ಯುಎಇ ವತಿಯಿಂದ ಯಶಸ್ವಿ ರಕ್ತದಾನ ಶಿಬಿರ;

Voiceoftulunadu
ವರದಿ/ಚಿತ್ರ:ಸಂತೋಷ್ ಶೆಟ್ಟಿ ಪೊಳಲಿ ದುಬೈ: ಕುಲಾಲ ಫ್ಯಾಮಿಲಿ ಯುಎಇ ವತಿಯಿಂದ JULY 19 ರಂದು ಆಯೋಜಿಸಲಾದ “Donate Blood – Save Life” ಯು ಎ ಇ ಯ ರಕ್ತದಾನ ಶಿಬಿರದ ಆಯೋಜಕರಾದ ಬಾಲಕೃಷ್ಣ...