ನಮ್ಮನ್ನು ನಾವು ಉಳಿಸಿ ಕೊಳ್ಳಲು ಮರ ಗಿಡಗಳನ್ನು ಬೆಳೆಸೋಣ – ಕೇಶವ ಪೂಜಾರಿ:ಉಡುಪಿ ಗಸ್ತು ಅರಣ್ಯ ಪಾಲಕ ಕೇಶವ ಪೂಜಾರಿ;
ವರದಿ /ಚಿತ್ರ: ಈ ಮೀಡಿಯಾ ಉದ್ಯಾವರ : ಇಂದುನಾವು ಉಸಿರಾಡುವ ಆಮ್ಲಜನಕ ಮರ ಮಟ್ಟುಗಳಿಂದ ನಮಗೆ ಲಭ್ಯವಾಗುತ್ತದೆ.6 ಒಬ್ಬ ಮನುಷ್ಯನಿಗೆ ಸರಾಸರಿ ರಿಂದ 7 ಮರಗಳಿಂದ ಹೊರ ಸೂಸುವ ಆಮ್ಲಜನಕದ ಅವಶ್ಯಕತೆ ಇದೆ. ನಾವು...
