ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ನಿರ್ವಹಣೆಯ ಹಿನ್ನೆಲೆ; ಬಿಜೆಪಿ ಮಂಗಳೂರು ನಗರ ಮಂಡಲದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ವಿಶೇಷ ರಂಗ ಪೂಜೆ:
ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪನೆಯಾದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಹಿತ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ...
